ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ನಾಕೌಟ್ ಪಂದ್ಯ, ಫೈನಲ್ ಪಂದ್ಯದ ದಿನಾಂಕ ಮತ್ತು ಸ್ಥಳಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಪ್ರಕಟಿಸಿದೆ.