Kochi Tuskers

ರವೀಂದ್ರ ಜಡೇಜಾ, ವಿವಿಎಸ್ ಲಕ್ಷ್ಮಣ್ ಅವರಂತಹ ಹಲವು ಆಟಗಾರರ ವೇತನ ಬಾಕಿ ಉಳಿಸಿಕೊಂಡ ಕೊಚ್ಚಿ ಟಸ್ಕರ್ಸ್!
ಕೆಟಿಕೆ ಆಟಗಾರರಿಗೆ ಅವರ ಸಂಬಳದ ಮೊದಲ ಎರಡು ಕಂತುಗಳನ್ನು ಮಾತ್ರ ಪಾವತಿಸಿದೆ. ಇನ್ನೂ ಅವರ ಮೂರನೇ ಕಂತು ಪಾವತಿಸಿಲ್ಲ, ಇದು ಅವರ ಸಂಬಳದ ಶೇ 35ರಷ್ಟಾಗಿದೆ.

ಮಧ್ಯಸ್ಥಿಕೆ ತೀರ್ಪನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್: ಕೊಚ್ಚಿ ಟಸ್ಕರ್ಸ್ ಗೆ ರೂ. 538 ಕೋಟಿ ಪಾವತಿಸುವಂತೆ BCCI ಗೆ ಸೂಚನೆ
ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಆರ್ . ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

ಫ್ರಾಂಚೈಸಿ ವಜಾ ಪ್ರಕರಣ: ಕೊಚ್ಚಿ ಟಸ್ಕರ್ಸ್ ಗೆ ಬಿಸಿಸಿಐ ನಿಂದ 800 ಕೋಟಿ ರೂ. ಪರಿಹಾರ?
2011ರಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಐಪಿಎಲ್ ಟೂರ್ನಿಯಿಂದ ಕೇರಳದ ಕೊಚ್ಚಿ ಟಸ್ಕರ್ಸ್ ತಂಡವನ್ನು ಕೈಬಿಡಲಾಗಿದ್ದ ಪ್ರಕರಣ ಸಂಬಂಧ ಬಿಸಿಸಿಐ ಇದೀಗ ಕೊಚ್ಚಿ ಟಸ್ಕರ್ಸ್ ಫ್ರಾಂಚೈಸಿಗೆ ಬರೊಬ್ಬರಿ 800 ಕೋಟಿಗೂ ಅಧಿಕ ಪರಿಹಾರ ಧನ ನೀಡಬೇಕಾದ ಅನಿವಾರ್ಯತೆಗೆ ಸಿಲುಕಿದೆ.

ಕೊಚ್ಚಿ ಮರುಸೇರ್ಪಡೆ ಅಸಾಧ್ಯ: ಶುಕ್ಲಾ
ಕೇರಳದ ಕೊಚ್ಚಿ ಟಸ್ಕರ್ಸ್ ಫ್ರಾಂಚೈಸಿಗೆ ಪುನಃ ಐಪಿಎಲ್ ನಲ್ಲಿ ಅವಕಾಶ ನೀಡುವುದಿಲ್ಲ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧ್ಯಕ್ಷ ರಾಜೀವ್ ಶುಕ್ಲಾ...

ಕೊಚ್ಚಿ ಟಸ್ಕರ್ಸ್ ಕೇರಳ ಪ್ರಾಂಚೈಸಿ ವಜಾ ಪ್ರಕರಣ ರೂ. ಬಿಸಿಸಿಐ 550 ಕೋಟಿ ಕಪ್ಪ?
ವಿಶ್ವದ ಶ್ರೀಮಂತ ಕ್ರೀಡಾ ಮಂಡಳಿ ಎನಿಸಿರುವ ಭಾರತೀಯ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಅಪ್ರಿಯ ಸಂಗತಿಯೊಂದು ಬಂದೆರಗಿದೆ...

