Kochi

ಶಬರಿಮಲೆಯ ಬೃಹತ್ ಆಲದ ಮರಕ್ಕೆ ಬೆಂಕಿ, ಅಪಶಕುನದ ಮುನ್ಸೂಚನೆಯೇ? ವಿಡಿಯೋ ವೈರಲ್
ದೇಶ

ಶಬರಿಮಲೆಯ ಬೃಹತ್ ಆಲದ ಮರಕ್ಕೆ ಬೆಂಕಿ, ಅಪಶಕುನದ ಮುನ್ಸೂಚನೆಯೇ? ವಿಡಿಯೋ ವೈರಲ್

ವಿಶ್ವವಿಖ್ಯಾತ ಶಬರಿಮಲೆಗೆ ಮಹಿಳೆಯರ ಪ್ರವೇಶದ ಬೆನ್ನಲ್ಲೇ ಸನ್ನಿಧಾನಂ ಆವರಣದಲ್ಲಿರುವ ಬೃಹತ್ ಆಲದ ಮರಕ್ಕೆ ಬೆಂಕಿ ಹತ್ತಿದ್ದು ಇದು ಅಪಶಕುನದ ಸಂಕೇತ ಎಂದು ಹೇಳಲಾಗುತ್ತಿದೆ.

ಶಬರಿಮಲೆ ವಿವಾದ: ಬಿಜೆಪಿ ಸಂಸದರ ಮನೆ ಮೇಲೆ ದಾಳಿ, ಕೇರಳ ಆರ್ ಎಸ್ಎಸ್ ಕಚೇರಿಗೆ ಬೆಂಕಿ
ದೇಶ

ಶಬರಿಮಲೆ ವಿವಾದ: ಬಿಜೆಪಿ ಸಂಸದರ ಮನೆ ಮೇಲೆ ದಾಳಿ, ಕೇರಳ ಆರ್ ಎಸ್ಎಸ್ ಕಚೇರಿಗೆ ಬೆಂಕಿ

ಶಬರಿಮಲೆಗೆ ಮಹಿಳೆಯರ ಪ್ರವೇಶದ ಬಳಿಕ ಬೂದಿ ಮುಚ್ಚಿದ ಕೆಂಡದಂತಾಗಿರುವ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಬಿಜೆಪಿ ಸಂಸದರ ಮನೆಗಳ ಮೇಲೆ ದಾಳಿ ಮಾಡಿ, ಆರ್ ಎಸ್ ಎಸ್ ಕಚೇರಿಗೆ ಬೆಂಕಿ ಹಾಕಲಾಗಿದೆ.

ಅಯ್ಯಪ್ಪ ದರ್ಶನಕ್ಕೆ ತೆರಳಿದ್ದೆ, ಆದರೆ ಪೊಲೀಸರು ನನಗೆ ಅವಕಾಶ ನೀಡಲಿಲ್ಲ: ಶ್ರೀಲಂಕಾ ಮಹಿಳೆ ಸ್ಪಷ್ಟನೆ
ದೇಶ

ಅಯ್ಯಪ್ಪ ದರ್ಶನಕ್ಕೆ ತೆರಳಿದ್ದೆ, ಆದರೆ ಪೊಲೀಸರು ನನಗೆ ಅವಕಾಶ ನೀಡಲಿಲ್ಲ: ಶ್ರೀಲಂಕಾ ಮಹಿಳೆ ಸ್ಪಷ್ಟನೆ

ವಿಶ್ವವಿಖ್ಯಾತ ಪವಿತ್ರ ಯಾತ್ರಾ ತಾಣ ಶಬರಿಮಲೆ ಸ್ವಾಮಿ ಅಯ್ಯಪ್ಪ ಸನ್ನಿಧಾನಕ್ಕೆ ತೆರಳಿ ಶ್ರೀಲಂಕಾ ಮೂಲದ 46 ವರ್ಷದ ಮಹಿಳೆಯೊಬ್ಬರು ದರ್ಶನ ಪಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಸ್ವತಃ ಮಹಿಳೆಯೇ ತಾನು ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಬ್ಬರು ಮಹಿಳೆಯ ಬಳಿಕ ಶ್ರೀಲಂಕಾ ಮಹಿಳೆಯಿಂದ ಅಯ್ಯಪ್ಪ ದರ್ಶನ!
ದೇಶ

ಇಬ್ಬರು ಮಹಿಳೆಯ ಬಳಿಕ ಶ್ರೀಲಂಕಾ ಮಹಿಳೆಯಿಂದ ಅಯ್ಯಪ್ಪ ದರ್ಶನ!

ಇಬ್ಬರು ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿ ದರ್ಶನ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳ ಕುದಿಯುತ್ತಿದ್ದು, ಇದರ ನಡುವೆಯೇ ಮತ್ತೋರ್ವ ಮಹಿಳೆ ಇಂದು ಮುಂಜಾನೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

46 ವರ್ಷದ ಶ್ರೀಲಂಕಾ ಮಹಿಳೆ ಶಬರಿಮಲೆ ಪ್ರವೇಶಿಸಿ ಅಯ್ಯಪ್ಪ ದರ್ಶನ ಮಾಡಿದ್ದಾರೆ: ಕೇರಳ ಪೊಲೀಸರ ಸ್ಪಷ್ಟನೆ
ದೇಶ

46 ವರ್ಷದ ಶ್ರೀಲಂಕಾ ಮಹಿಳೆ ಶಬರಿಮಲೆ ಪ್ರವೇಶಿಸಿ ಅಯ್ಯಪ್ಪ ದರ್ಶನ ಮಾಡಿದ್ದಾರೆ: ಕೇರಳ ಪೊಲೀಸರ ಸ್ಪಷ್ಟನೆ

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಶ್ರೀಲಂಕಾದ 46 ವರ್ಷದ ಮಹಿಳೆಯೊಬ್ಬರು ಅಯ್ಯಪ್ಪ ದರ್ಶನ ಪಡೆದ ಮೂರನೇ ಮಹಿಳೆಯಾಗಿದ್ದಾರೆ ಎಂದು ಹೇಳಲಾಗಿದೆ.

ನಾವು ಪವಿತ್ರ 18 ಮೆಟ್ಟಿಲುಗಳ ಏರಿ ದೇಗುಲ ಪ್ರವೇಶ ಮಾಡಲಿಲ್ಲ: ಮಹಿಳೆ ಹೇಳಿಕೆ
ದೇಶ

ನಾವು ಪವಿತ್ರ 18 ಮೆಟ್ಟಿಲುಗಳ ಏರಿ ದೇಗುಲ ಪ್ರವೇಶ ಮಾಡಲಿಲ್ಲ: ಮಹಿಳೆ ಹೇಳಿಕೆ

ವಿಶ್ವ ವಿಖ್ಯಾತ ಧಾರ್ಮಿಕ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯ ಪ್ರವೇಶ ಭಾರಿ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ದೇಗುಲ ಪ್ರವೇಶ ಮಾಡಿದ ಮಹಿಳೆ, ತಾವು ಪವಿತ್ರ 18 ಮೆಟ್ಟಿಲುಗಳ ಏರಿ ದೇಗುಲ ಪ್ರವೇಶ ಮಾಡಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಪ್ರವೇಶ ಹಿನ್ನಲೆ ಶುದ್ಧೀಕರಣದ ಬಳಿಕ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸನ್ನಿಧಿ!
ದೇಶ

ಮಹಿಳೆಯರ ಪ್ರವೇಶ ಹಿನ್ನಲೆ ಶುದ್ಧೀಕರಣದ ಬಳಿಕ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸನ್ನಿಧಿ!

ಖ್ಯಾತ ಪವಿತ್ರ ಯಾತ್ರಾ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿದ್ದ ಹಿನ್ನಲೆಯಲ್ಲಿ ತಾತ್ಕಾಲಿಕ ಸ್ಥಗಿತವಾಗಿದ್ದ ದೇಗುಲವನ್ನು ಶುದ್ಧೀಕರಣ ಕಾರ್ಯದ ಬಳಿಕ ಮತ್ತೆ ತೆರೆಯಲಾಗಿದೆ.

ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ: ಕೇರಳ ಡಿಜಿಪಿ
ದೇಶ

ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ: ಕೇರಳ ಡಿಜಿಪಿ

ಶಬರಿಮಲೆಗೆ ಆಗಮಿಸುವ ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ ಎಂದು ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಹೇಳಿದ್ದಾರೆ.

ತೀವ್ರ ಪ್ರತಿಭಟನೆ ಹೊರತಾಗಿಯೂ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ 2 ಮಹಿಳೆಯರು!
ದೇಶ

ತೀವ್ರ ಪ್ರತಿಭಟನೆ ಹೊರತಾಗಿಯೂ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ 2 ಮಹಿಳೆಯರು!

ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.