ರಾಜ್ಯಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!
ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಕಾರಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ.