ಕೊಡಗು-ಕೇರಳ ಗಡಿಯಲ್ಲಿ ರಾತ್ರಿಯ ಸಮಯದಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲನೆಗಾಗಿ ಸಿಬ್ಬಂದಿಗಳಿಲ್ಲದಿರುವುದು ಇಲ್ಲಿನ ಸ್ಥಳೀಯ ನಿವಾಸಿಗಳಿಗೆ ಆಘಾತವನ್ನುಂಟು ಮಾಡಿದೆ.