ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ.