Kodagu police

ಹೈದರಾಬಾದ್'ನಲ್ಲಿ ಕೊಲೆ, ಕೊಡಗಿನಲ್ಲಿ ಸಾಕ್ಷ್ಯ ನಾಶ: ಅಂತರರಾಜ್ಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, 3 ಆರೋಪಿಗಳ ಬಂಧನ
ಸುಟ್ಟು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹ ಯಾರದ್ದು ಎಂಬ ಪ್ರಶ್ನೆಯೊಂದಿಗೆ ಆರಂಭವಾದ ಪೊಲೀಸರ ತನಿಖೆಯಲ್ಲಿ ಹಲವು ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ.

ಮಡಿಕೇರಿ: ಆರತಿ ಕೊಲೆ ಪ್ರಕರಣದ ಆರೋಪಿ ಮೃತದೇಹ ಕೆರೆಯಲ್ಲಿ ಪತ್ತೆ
ಮಡಿಕೇರಿಯ ಯುವತಿ ಆರತಿಯನ್ನು (Arathi) ಕೊಲೆಗೈದ ಆರೋಪಿ ತಿಮ್ಮಯ್ಯ (Thimmaiah) ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಕೊಡಗು ಪೊಲೀಸರಿಂದ 10 ಲಕ್ಷ ರೂಪಾಯಿ ಮೌಲ್ಯದ ಹಶೀಶ್ ವಶಕ್ಕೆ
ಕೊಡಗು ಪೊಲೀಸರು 10 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಅನ್ನು ವಶಕ್ಕೆ ಪಡೆದಿದ್ದಾರೆ.

