ರಾಜ್ಯಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ: ಮತ್ತೆ ಪ್ರವಾಹ ಭೀತಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ
ಕಾಫಿ ನಾಡು ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತೀವ್ರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಹಲವು ಕಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.