ರಾಜ್ಯಮಳೆ ಹಾನಿ ನಷ್ಟದ ಮಾಹಿತಿ ಇಂದು ಸಂಜೆಯೊಳಗೆ ಬಿಡುಗಡೆ; ಕೊಡಗು ಜಿಲ್ಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರವಾಸ
ರಾಜ್ಯದಲ್ಲಿ ಮಳೆ ಹಾನಿಯಿಂದ ಇಲ್ಲಿಯವರೆಗೆ ಉಂಟಾಗಿರುವ ನಷ್ಟದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ನಷ್ಟದ ಪ್ರಮಾಣ ಎಷ್ಟಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಇಂದು ಸಂಜೆ ಮಾಧ್ಯಮಗಳ ಮೂಲಕ ಜನತೆಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.