Kodagu

ಕೊಡಗು: SSLC ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಬಂಧನ, ಬಾಲಕಿ ರುಂಡ ಪತ್ತೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಕೊಡಗು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ: ಬೆಂಕಿ ಹಚ್ಚಿದ ಕಿಡಿಗೇಡಿಗಳು!
ಕೊಡಗಿನ ತಲಕಾವೇರಿ ಅಭಯಾರಣ್ಯದ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸಲಾಗಿದೆ.

ಕೊಡಗು: ನಿಶ್ಚಿತಾರ್ಥ ಕ್ಯಾನ್ಸಲ್ ಬೆನ್ನಲ್ಲೆ SSLC ವಿದ್ಯಾರ್ಥಿನಿಯ ತಲೆ ಕಡಿದಿದ್ದ ಆರೋಪಿಯ ಮೃತದೇಹ ಪತ್ತೆ
ನಿಶ್ಚಿತಾರ್ಥ ಕ್ಯಾನ್ಸಲ್ ಆದ ಕೋಪದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿ ಆಕೆಯ ತಲೆ ಕೊಂಡೊಯ್ದಿದ್ದ ಆರೋಪಿ 35 ವರ್ಷದ ಪ್ರಕಾಶ್ ಓಂಕಾರಪ್ಪ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು: ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರ ಕಡಿದು, ಬೆಂಕಿ!
ಕೊಡಗಿನ ತಲಕಾವೇರಿ ಅಭಯಾರಣ್ಯಕ್ಕೆ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕಡಿದು ಹಾಕಲಾಗಿದೆ. ಕೊಡಗು ಏಕೀಕರಣ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ವಿಷಯ ಪ್ರಸ್ತಾಪಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಬೆಚ್ಚಿಬೀಳಿಸುವ ಘಟನೆ: 10ನೇ ತರಗತಿ ಪಾಸಾದ ಖುಷಿಯಲ್ಲಿದ್ದ ಬಾಲಕಿಯ ರುಂಡ ಕತ್ತರಿಸಿ ಪರಾರಿಯಾದ ಪಾಪಿ!
ಕಾಫಿ ನಾಡು ಕೊಡಗಿನಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕಿಯನ್ನು 30 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದ ದಾರುಣ ಘಟನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಿನ್ನೆ ಗುರುವಾರ ಸಂಜೆ ನಡೆದಿದೆ. ವ್ಯಕ್ತಿ ಬಾಲಕಿಯ ತಲೆಯನ್ನು ಕತ್ತರಿಸಿ ದೇಹವನ್ನು ಎಸೆದಿದ್ದಾನೆ.

ಉಗಮ ಸ್ಥಾನದಲ್ಲೆ ಬರಿದಾದ ಕಾವೇರಿ; ಕೊಡಗಿನಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ!
ಕಾವೇರಿ ನದಿ ಸಂಪೂರ್ಣವಾಗಿ ಬತ್ತಿ ಹೋದ ದೃಶ್ಯಗಳು ಇಲ್ಲಿನ ನಿವಾಸಿಗಳಿಗೆ ಆತಂಕ ಉಂಟು ಮಾಡಿದ್ದು, ಕುಡಿಯುವ ನೀರು ಪೂರೈಕೆಗಾಗಿ ಅಧಿಕಾರಿಗಳು ಬೋರ್‌ವೆಲ್‌ನಿಂದ ನೀರು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಮಡಿಕೇರಿ: ನೀರು ಕುಡಿಯಲು ಬಂದು ಎಸ್ಟೇಟ್ ಕೆರೆಯಲ್ಲಿ ಸಿಲುಕಿಕೊಂಡಿದ್ದ ಕಾಡಾನೆಗಳ ರಕ್ಷಣೆ
ನೀರು ಕುಡಿಯಲು ಬಂದು ಕಾಫಿ ಎಸ್ಟೇಟ್ ಒಳಗಿನ ಬೃಹತ್ ಖಾಸಗಿ ಕೆರೆಯಲ್ಲಿ ಸಿಲುಕಿಕೊಂಡಿದ್ದ ಕಾಡಾನೆಗಳ ಹಿಂಡನ್ನು ರಕ್ಷಿಸಲಾಗಿದೆ.

ಬಿಜೆಪಿ ಭದ್ರಕೋಟೆ ಕೊಡಗು: ಗ್ಯಾರಂಟಿಗಳಿಂದಾಗಿ ಕಾಂಗ್ರೆಸ್‌ನತ್ತ ಒಲವು; ಯಾರ ಪರ ಮತದಾರನ ನಿಲುವು!
ಜಿಲ್ಲೆಯಲ್ಲಿ 4.5 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಹೆಚ್ಚಿನ ಸಂಖ್ಯೆಯ ಹಿಂದೂ ಮಧ್ಯಮ ವರ್ಗದ ನಿವಾಸಿಗಳು ಬಿಜೆಪಿಗೆ ತಮ್ಮ ಬೆಂಬಲ ಮುಂದುವರಿಸಲು ಬಯಸುತ್ತಿದ್ದಾರೆ, ಅನೇಕ ಬುಡಕಟ್ಟುಗಳು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದ ಮತದಾರರು ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪ್ರತಿಜ್ಞೆ ಮಾಡಿದ್ದಾರೆ.

Hit and Run Case: ಬಿಜೆಪಿ ಕಾರ್ಯಕರ್ತ ಸಾವು; ವ್ಯಾಪಕ ಪ್ರತಿಭಟನೆ, ಕೊಡಗಿನಲ್ಲಿ 144 ಸೆಕ್ಷನ್ ಜಾರಿ
ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿರುವ ಹಿನ್ನಲೆಯಲ್ಲಿ ಕೊಡಗಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

