Kodagu

ಕೊಡಗು: ಅರಣ್ಯ ಸಿಬ್ಬಂದಿ ಗಿರೀಶ್ ಬಲಿ ಪಡೆದಿದ್ದ ಕಾಡಾನೆ ಸೆರೆ
ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಬುಧವಾರ ಕೊನೆಗೂ ಕೊಡಗಿನ ಮಡಿಕೇರಿ ತಾಲೂಕಿನ ಕೆದಕಲ್ ಸೀಮೆಯಲ್ಲಿ ಸೆರೆ ಹಿಡಿಯಲಾಗಿದೆ.

ಕೊಡವ ರಾಷ್ಟ್ರೀಯ ಸಮಿತಿಯಿಂದ ಕೊಡಗಿನಾದ್ಯಂತ 'ಪಾದಯಾತ್ರೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ರಾಷ್ಟ್ರೀಯ ಸಮಿತಿ ಜಿಲ್ಲೆಯಾದ್ಯಂತ ‘ಪಾದಯಾತ್ರೆ’ಗೆ ಕರೆ ನೀಡಿದೆ. ಸಮಿತಿ ಒಂಬತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದು, ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ಕೊಡಗಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗುತ್ತಿದೆ ಮಡಹಾಗಲ ಕೃಷಿ: ಕಡಿಮೆ ಖರ್ಚಿನಲ್ಲಿ ಹೆಚ್ಚು ಹಣ ಗಳಿಕೆಗೆ ಅವಕಾಶ!
ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಕೃಷಿ ಮೇಲೆ ಪರಿಣಾಮ ಬೀರುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಆದಾಯ ತರುವ ತೋಟಗಾರಿಕೆ ಬೆಳೆಗಳತ್ತ ಕೃಷಿಕರು ಮುಖ ಮಾಡಿದ್ದಾರೆ.

ಕೊಡಗು; ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿ
ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೊಡಗು: ಮಳೆ ಕೊರತೆಯಿಂದ ಭತ್ತದ ಕೃಷಿಗೆ ಹಿನ್ನಡೆ!
ಕೊಡಗಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹೊಡೆತ ಬಿದ್ದಿದ್ದು, ಆಗಸ್ಟ್ ಮಧ್ಯದ ವೇಳೆಗೆ ಶೇ.39ರಷ್ಟು ಪ್ರದೇಶದಲ್ಲಿ ಮಾತ್ರ ಭತ್ತದ ಕೃಷಿ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ ನೈಋತ್ಯ ಮತ್ತು ವಾಯುವ್ಯ ಭಾಗಗಳ ಕೆಲವು ಕಡೆಗಳಲ್ಲಿ ಜುಲೈ ಕೊನೆಯ ವಾರದಲ್ಲಿ ಭತ್ತದ ಕೃಷಿ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು.

ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಕೊಡಗಿನ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಆಯ್ಕೆ
ಪಂಚಾಯತ್ ರಾಜ್‌ನಿಂದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಲಾಗಿದೆ.

ಕೊಡಗಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ದುರಂತಕ್ಕೆ ದಾರಿ ಎಂದ ತಜ್ಞರು!
ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಅದರಲ್ಲೂ ಆಗಸ್ಟ್ 11 ರ ಸುದೀರ್ಘ ವಾರಾಂತ್ಯದಲ್ಲಿ ಪ್ರಸಿದ್ಧ ಪ್ರವಾಸಿ ತಾಣ ರಾಜಾ ಸೀಟ್‌ಗೆ 30,000 ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ.

ಕೊಡಗಿನಲ್ಲಿ ರೈತನನ್ನು ಬಲಿ ಪಡೆದಿದ್ದ ಪುಂಡಾನೆ ದುಬಾರೆ ಆನೆ ಶಿಬಿರಕ್ಕೆ ಶಿಫ್ಟ್!
ಕೊಡಗಿನಲ್ಲಿ ರೈತನನ್ನು ಬಲಿತೆಗೆದುಕೊಂಡಿದ್ದ ಪುಂಡಾನೆಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು ಅದನ್ನು ದುಬಾರೆ ಆನೆ ಶಿಭಬಿರಕ್ಕೆ ಸ್ಥಳಾಂತರಿಸಿದ್ದಾರೆ.

ಕಾಫಿ ಮಂಡಳಿಯಿಂದ ಕೊಡಗಿನಲ್ಲಿ ಬೆಳೆ ಹಾನಿ ಸಮೀಕ್ಷೆ ಆರಂಭ
ಬೆಳೆಗಾರರು ಮತ್ತು ರೈತ ಸಂಘದ ಬೇಡಿಕೆ ಮೇರೆಗೆ ಜಿಲ್ಲಾ ಕಾಫಿ ಮಂಡಳಿ ಕೊಡಗಿನಲ್ಲಿ ಬೆಳೆ ಹಾನಿ ಸಮೀಕ್ಷೆ ಆರಂಭಿಸಿದೆ.

