Kodagu

ಕೊಡಗಿನಾದ್ಯಂತ ಸಾಧಾರಣ ಮಳೆ; ಸಣ್ಣಪುಟ್ಟ ಹಾನಿ, ಪ್ರವಾಹದ ಭೀತಿ ಸದ್ಯಕ್ಕಿಲ್ಲ
ಕೊಡಗಿನಾದ್ಯಂತ ಸಾಧಾರಣ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಮಳೆಯ ನಂತರ ಸಣ್ಣಪುಟ್ಟ ಭೂಕುಸಿತಗಳು ಮತ್ತು ಕೆಲವು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಕೊಡಗಿನಾದ್ಯಂತ ಮಳೆಯ ಆರ್ಭಟ: ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಕೊಡಗಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರ ಮತ್ತು ಗುರುವಾರ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ಜಲಾನಯನ ಪ್ರದೇಶಗಳು ಕ್ರಮೇಣ ಭರ್ತಿಯಾಗುತ್ತಿವೆ.

ಮುಂಗಾರು ಮಳೆ ಎದುರಿಸಲು ಕೊಡಗು ಸಜ್ಜು, ಎನ್‌ಡಿಆರ್‌ಎಫ್ ತಂಡ ನಿಯೋಜನೆ
ಮುಂದಿನ ದಿನಗಳಲ್ಲಿ ಕೊಡಗಿನಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮಳೆ ಸಂಬಂಧಿತ ಹಾನಿಗಳನ್ನು ತಡೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಕೊಡಗಿನ ಫಾರೆಸ್ಟ್ರಿ ಕಾಲೇಜಿನಿಂದ ಅರಣ್ಯೀಕರಣ ಅಭಿಯಾನ, ಸ್ಥಳೀಯ ಮರಗಳಿಗೆ ಉತ್ತೇಜನ
ಪೊನ್ನಂಪೇಟೆಯಲ್ಲಿರುವ ಅರಣ್ಯ ಕಾಲೇಜು, ಸಕ್ಡೆನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಕೊಡಗಿನಾದ್ಯಂತ ಅರಣ್ಯೀಕರಣ ಅಭಿಯಾನದಲ್ಲಿ ತೊಡಗಿದೆ. ‘ಸಸ್ಟೈನ್ ಲ್ಯಾಂಡ್‌ಸ್ಕೇಪ್ ಪ್ರಾಜೆಕ್ಟ್’ ಎಂಬ ಉಪಕ್ರಮದ ಅಡಿಯಲ್ಲಿ,...

2019ರ ಪ್ರವಾಹ: ಆತ್ಮಹತ್ಯೆಗೆ ಅನುಮತಿ ಕೋರಿ ದ್ರೌಪದಿ ಮುರ್ಮುಗೆ ನಿರಾಶ್ರಿತ ಮಹಿಳೆ ಪತ್ರ
ಕೊಡಗಿನ ಪ್ರವಾಹ ಸಂತ್ರಸ್ತ ಮಹಿಳೆ ತನಗೆ ಮನೆ ನಿರ್ಮಿಸಿಕೊಡಿ ಅಥವಾ ಆತ್ಮಹತ್ಯೆಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಾ ಎಂಬ ಮಹಿಳೆ ನೆಲ್ಲಿಹುದಿಕೇರಿಯಲ್ಲಿ ವಾಸವಿದ್ದು, ತೀವ್ರ ಸಂಕಷ್ಟದಲ್ಲಿದ್ದಾರೆ.

ಕಾವೇರಿ ಜನ್ಮ ಸ್ಥಳದಲ್ಲಿ ಬಾರದ ಮುಂಗಾರು: ದಕ್ಷಿಣ ಕರ್ನಾಟಕ ಭಾಗಗಳಲ್ಲಿ ನೀರಿಗೆ ಅಭಾವ!
ಕೊಡಗಿನ ಜಲಾನಯನ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಆಗಮನದ ವಿಳಂಬದಿಂದ ರಾಜ್ಯದ ದಕ್ಷಿಣ ಭಾಗಗಳಲ್ಲಿ ದೊಡ್ಡ ನೀರಿನ ಬಿಕ್ಕಟ್ಟ ಎದುರಾಗುವ ಸಾಧ್ಯತೆಯಿದೆ.

ಕೊಡಗಿನ ಅರಣ್ಯದಲ್ಲಿ ಹುಲಿಯ ಮೃತದೇಹ ಪತ್ತೆ
ಕೊಡಗಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.

ಕೊಡಗಿನಲ್ಲಿ ರಸ್ತೆ ಅಪಘಾತ: ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು
ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ 21 ವರ್ಷದ ಭಾವನಾ ಎಂದು ಗುರುತಿಸಲಾಗಿದೆ.

ಕೊಡಗು ಅರಣ್ಯಾಧಿಕಾರಿಗಳಿಂದ ಅಕ್ರಮವಾಗಿ ಮರ ಕಡಿದ ಆಂಧ್ರದ ರಿಯಲ್ಟರ್ ಗಳ ವಿರುದ್ಧ ಕೇಸ್
ಮಡಿಕೇರಿಯಲ್ಲಿ ಅಕ್ರಮವಾಗಿ ಮರ ಕಡಿಯುತ್ತಿದ್ದ ಆಂಧ್ರ ಪ್ರದೇಶದ ಮೂವರು ರಿಯಲ್ ಎಸ್ಟೇಟ್ ಮಾಲೀಕರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.

