Kodagu

ಮಳೆಗಾಲದಲ್ಲಿ ಕೊಡಗು ಪ್ರವಾಸದ ಪ್ಲಾನ್ ಇದೆಯೇ? ಹಾಗಾದರೆ ಈ 5 ಸುಂದರ ಸ್ಥಳಗಳನ್ನು ಮಿಸ್ ಮಾಡಲೇಬೇಡಿ!
ಪ್ರವಾಸ

ಮಳೆಗಾಲದಲ್ಲಿ ಕೊಡಗು ಪ್ರವಾಸದ ಪ್ಲಾನ್ ಇದೆಯೇ? ಹಾಗಾದರೆ ಈ 5 ಸುಂದರ ಸ್ಥಳಗಳನ್ನು ಮಿಸ್ ಮಾಡಲೇಬೇಡಿ!

ವಾರಾಂತ್ಯದ ರಜೆ ಕಳೆಯಲು ಅಥವಾ ಪ್ರಕೃತಿಯ ಮಡಲಲ್ಲಿ ಮಳೆಗಾಲವನ್ನ ಎಂಜಾಯ್ ಮಾಡಲು ಬಯಸುವವರಿಗೆ ಕೊಡಗು ಅತ್ಯುತ್ತಮ ಆಯ್ಕೆ. ಅದರಂತೆ, ನೀವು ಕೊಡಗಿಗೆ ಪ್ರವಾಸ ಪ್ಲಾನ್ ಮಾಡುತ್ತಿದ್ದರೆ, ನಿಮ್ಮ ಲಿಸ್ಟ್‌ನಲ್ಲಿ ಇರಲೇಬೇಕಾದ 5 ಪ್ರಮುಖ ಸ್ಥಳಗಳ ಮಾಹಿತಿ ಇಲ್ಲಿದೆ:

Mallalli Falls: ಜಲಪಾತದಲ್ಲಿ ಮೈಮರೆತು ವಿದ್ಯಾರ್ಥಿಗಳ ಆಟ; ಸ್ವಲ್ಪದರಲ್ಲೆ ಸಾವಿನ ದವಡೆಯಿಂದ ಪಾರು; Video
ರಾಜ್ಯ

Mallalli Falls: ಜಲಪಾತದಲ್ಲಿ ಮೈಮರೆತು ವಿದ್ಯಾರ್ಥಿಗಳ ಆಟ; ಸ್ವಲ್ಪದರಲ್ಲೆ ಸಾವಿನ ದವಡೆಯಿಂದ ಪಾರು; Video

ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳನ್ನು ಗಣೇಶ್ ನಾಯಕ್ (21ವ) ಮತ್ತು ಸಂತೋಷ್ ಕುಮಾರ್ (23ವ) ಎಂದು ಗುರುತಿಸಲಾಗಿದ್ದು, ಇಬ್ಬರೂ ಆಂಧ್ರಪ್ರದೇಶ ನಿವಾಸಿಗಳಾಗಿದ್ದಾರೆ. ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸದ ಅಂಗವಾಗಿ ಮಲ್ಲಳ್ಳಿ ಜಲಪಾತಕ್ಕೆ ಭೇಟಿ ನೀಡಿದ್ದರು.

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು
ರಾಜ್ಯ

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು

ಕೊಡಗಿನ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಗೆ ವಿನುತಾ ತನ್ನ 14 ಜನರ ಸ್ನೇಹಿತರೊಂದಿಗೆ ಬಂದಿದ್ದಳು.

ಕೊಡಗಿನಲ್ಲಿ ಕಾಡಾನೆ ದಾಳಿ: ಹಿರಿಯ IPS ಅಧಿಕಾರಿ ಸುನಿಲ್ ಅಚಾಯ ಪತ್ನಿ ಸಂಧ್ಯಾ ಅಚಾಯ ದುರ್ಮರಣ! Video
ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿ: ಹಿರಿಯ IPS ಅಧಿಕಾರಿ ಸುನಿಲ್ ಅಚಾಯ ಪತ್ನಿ ಸಂಧ್ಯಾ ಅಚಾಯ ದುರ್ಮರಣ! Video

ದಕ್ಷಿಣ ಕೊಡಗಿನ ಗೋಣಿಕೊಪ್ಪಲು ಸಮೀಪದ ಕೋನನಕಟ್ಟೆಯಲ್ಲಿರುವ ಅವರ ಸ್ವಂತ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಹಿಂದೂ ಕಾರ್ಯಕರ್ತರ ಪ್ರತಿಭಟನೆ: ಕೊಡಗಿನಿಂದ ತಮಿಳುನಾಡಿಗೆ ತೆರಳಲು ಮಾರ್ಗ ಬದಲಿಸಿದ MK Stalin
ರಾಜ್ಯ

ಹಿಂದೂ ಕಾರ್ಯಕರ್ತರ ಪ್ರತಿಭಟನೆ: ಕೊಡಗಿನಿಂದ ತಮಿಳುನಾಡಿಗೆ ತೆರಳಲು ಮಾರ್ಗ ಬದಲಿಸಿದ MK Stalin

ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ ನಂತರ ಕುಶಾಲನಗರದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿತ್ತು.

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ
ರಾಜ್ಯ

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಮುಂಬರುವ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳಿಂದ ಕಂಜನ್ ಆನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗ; ಮಹಿಳೆ ಸಾವು! Video
ರಾಜ್ಯ

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗ; ಮಹಿಳೆ ಸಾವು! Video

ಒಂದು ಆನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಲು ಶುರು ಮಾಡಿದಾಗ, ಅಲ್ಲಿ ಇದ್ದ ಪ್ರವಾಸಿಗರು ಭಯಪಟ್ಟು ಓಡಲು ಪ್ರಯತ್ನಿಸಿದ್ದಾರೆ.

ಕೊಡಗು: 2,000 ಅಕ್ರಮ ಹೋಮ್ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೆಸಾರ್ಟ್ ಮಾಲೀಕರ ಒತ್ತಾಯ
ರಾಜ್ಯ

ಕೊಡಗು: 2,000 ಅಕ್ರಮ ಹೋಮ್ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೆಸಾರ್ಟ್ ಮಾಲೀಕರ ಒತ್ತಾಯ

ಕುಟ್ಟದಲ್ಲಿರುವ ನೋಂದಾಯಿತ ಹೋಂಸ್ಟೇಯಲ್ಲಿ ಅಮೆರಿಕದ ಪ್ರವಾಸಿ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಈ ಬೇಡಿಕೆ ಬಂದಿದ್ದು, ಪ್ರವಾಸಿಗರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಹೋಂಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ
ರಾಜ್ಯ

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಹೋಂಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ

ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೊನ್ನೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.