Kodagu

ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆ: ಸುಬ್ರಮಣಿಯನ್ ಸ್ವಾಮಿ
ರಾಜ್ಯ

ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆ: ಸುಬ್ರಮಣಿಯನ್ ಸ್ವಾಮಿ

“ಕರ್ನಾಟಕ ರಾಜ್ಯದಲ್ಲಿ ನಿಮ್ಮ(ಕೊಡಗು) ಪ್ರತ್ಯೇಕ ಅಸ್ತಿತ್ವಕ್ಕಾಗಿ ನಾನು ಹೋರಾಟ ಮಾಡುತ್ತೇನೆ. ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ...

4 ವರ್ಷಗಳ ನಂತರವೂ ಕೊಡಗನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಭೂ ಕುಸಿತ ಭೂತ!!
ರಾಜ್ಯ

4 ವರ್ಷಗಳ ನಂತರವೂ ಕೊಡಗನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಭೂ ಕುಸಿತ ಭೂತ!!

2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ್ದ ಭೂಕುಸಿತ ದುರಂತ 4 ವರ್ಷಗಳ ಬಳಿಕವೂ ಸ್ಥಳೀಯರನ್ನು ಇನ್ನೂ ಕಾಡುತ್ತಿದ್ದು, ಇಂದಿಗೂ ಭೂಕುಸಿತ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

ಕೊಡಗು ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎ.ಎಸ್.ಬೋಪಣ್ಣ
ರಾಜ್ಯ

ಕೊಡಗು ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎ.ಎಸ್.ಬೋಪಣ್ಣ

ಮಡಿಕೇರಿಯ ಐತಿಹಾಸಿಕ ಜಿಲ್ಲಾ ನ್ಯಾಯಾಲಯದ ಕಟ್ಟಡವನ್ನು ಶನಿವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಉದ್ಘಾಟಿಸಿದರು.

ಮಡಿಕೇರಿ: ಕಣಿವೆಯ ತೂಗು ಸೇತುವೆ ಶಿಥಿಲ; ಬೇಕಿದೆ ಕಾಯಕಲ್ಪ
ರಾಜ್ಯ

ಮಡಿಕೇರಿ: ಕಣಿವೆಯ ತೂಗು ಸೇತುವೆ ಶಿಥಿಲ; ಬೇಕಿದೆ ಕಾಯಕಲ್ಪ

ನೂರಾರು ಜನ ಸಂಚರಿಸುವ ಕೊಡಗಿನ ಕಣಿವೆ ತೂಗು ಸೇತುವೆ ಶಿಥಿಲಾವಸ್ಥೆ ತಲುಪಿದೆ. ಒಂದು ದಶಕದ ಹಿಂದೆ ನಿರ್ಮಿಸಲಾದ ಈ ಸೇತುವೆಯು 2018-19ರ ಮಳೆಗಾಲದಲ್ಲಿ ತೀವ್ರ ಹಾನಿಗೊಳಗಾಗಿದ್ದು, ಇದುವರೆಗೂ ದುರಸ್ಥಿ ಕಾರ್ಯ ನಡೆದಿಲ್ಲ.

ಭಾರತದ ಸ್ಕಾಟ್ಲೆಂಡ್, ದಕ್ಷಿಣದ ಕಾಶ್ಮೀರ ನಮ್ಮ ಈ "ಕೊಡಗು"
ವಾಹನ

ಭಾರತದ ಸ್ಕಾಟ್ಲೆಂಡ್, ದಕ್ಷಿಣದ ಕಾಶ್ಮೀರ ನಮ್ಮ ಈ "ಕೊಡಗು"

ದಕ್ಷಿಣದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಹಸಿರು ಗಿರಿವನಗಳ ಸಿರಿವಂತ ಜಿಲ್ಲೆ. ತುಂಬಿ ಹರಿಯುವ ತೊರೆಗಳು, ದಟ್ಟ ಕಾನನ, ಸುವಾಸನಾಭರಿತ ಕಾಫಿ ಹಾಗೂ ಏಲಕ್ಕಿ ತೋಟಗಳು ಅವುಗಳ ನಡುವೆ ಮಧ್ಯೆ...

ಕೊಡಗಿನಲ್ಲೂ ಆಫ್ರಿಕನ್‌ ಹಂದಿ ಜ್ವರ ಪತ್ತೆ; ಜಾನುವಾರು ಜಾತ್ರೆ, ಸಂತೆ ನಿಷೇಧ
ರಾಜ್ಯ

ಕೊಡಗಿನಲ್ಲೂ ಆಫ್ರಿಕನ್‌ ಹಂದಿ ಜ್ವರ ಪತ್ತೆ; ಜಾನುವಾರು ಜಾತ್ರೆ, ಸಂತೆ ನಿಷೇಧ

ವಿದೇಶಗಳಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ಆಫ್ರಿಕನ್‌ ಹಂದಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಕೊಡಗಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಸೋಂಕು ವರದಿಯಾಗಿದೆ.

ಕೊಡಗಿನಲ್ಲಿ ಕಾವೇರಿ ನದಿ ಉತ್ಸವಕ್ಕೆ ಚಾಲನೆ
ರಾಜ್ಯ

ಕೊಡಗಿನಲ್ಲಿ ಕಾವೇರಿ ನದಿ ಉತ್ಸವಕ್ಕೆ ಚಾಲನೆ

ತಲಕಾವೇರಿಯಲ್ಲಿ ಶುಕ್ರವಾರ ಬೆಳಗ್ಗೆ ಶಾಸ್ತ್ರೋಕ್ತ ಪೂಜೆಯೊಂದಿಗೆ ‘ಕಾವೇರಿ ನದಿ ಉತ್ಸವ’ಕ್ಕೆ ಚಾಲನೆ ನೀಡಲಾಯಿತು. 

ಕೊನೆ ಕ್ಷಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಕೊಡಗು ಭೇಟಿ ರದ್ದು
ರಾಜಕೀಯ

ಕೊನೆ ಕ್ಷಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಕೊಡಗು ಭೇಟಿ ರದ್ದು

ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊಡಗು ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.

ಕೊಡಗು: ಕ್ರಿಕೆಟ್ ಪಂದ್ಯಾವಳಿಗಾಗಿ ಬ್ಯಾಟ್ ಹಿಡಿಯಲಿರುವ ಮಹಿಳೆಯರು!
ರಾಜ್ಯ

ಕೊಡಗು: ಕ್ರಿಕೆಟ್ ಪಂದ್ಯಾವಳಿಗಾಗಿ ಬ್ಯಾಟ್ ಹಿಡಿಯಲಿರುವ ಮಹಿಳೆಯರು!

ಕೊಡಗಿನ 'ಕೈಲ್ ಪೋದ್' ಹಬ್ಬದ ನಂತರ ಜಿಲ್ಲೆಯಲ್ಲಿ ಕ್ರೀಡಾಕೂಟಕ್ಕೆ ಜಾಲ್ತಿ ಸಿಗಲಿದೆ. ಸೆಪ್ಟೆಂಬರ್ 3ರಂದು ಹಬ್ಬದ ಆಚರಣೆಯ ನಂತರ, ಹಲವಾರು ಕ್ರೀಡಾ ಪಂದ್ಯಾವಳಿಗಳು ಕ್ರೀಡಾ ಉತ್ಸಾಹಿಗಳನ್ನು ಆಕರ್ಷಿಸುತ್ತವೆ.