Kodagu

ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಯುವತಿ ಪ್ರವಾಸ; ಪ್ರವಾಸಿಗರ ಮೇಲೆ ಹಿಂದೂ ಯುವಕರ ದಾಳಿ
ಕೊಡಗಿಗೆ ಆಗಮಿಸಿದ್ದ, ಪ್ರವಾಸಿಗರ ಮೇಲೆ ಹಿಂದೂ ಯುವಕರಿದ್ದ ಗುಂಪು ದಾಳಿ ನಡೆಸಿದೆ. ಮಡಿಕೇರಿಯ ಮಂಡಲಪಟ್ಟಿ ಪ್ರವಾಸ ತಾಣದಲ್ಲಿ ಈ ಘಟನೆ ನಡೆದಿದೆ.

ತ್ರಿಕೋನ ಪ್ರೇಮ; ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಇರಿದ ಪ್ರೇಮಿ
ತ್ರಿಕೋನ ಪ್ರೇಮ ಪ್ರಕರಣವೊಂದ ವ್ಯಕ್ತಿಯೋರ್ವ ಇಬ್ಬರಿಗೆ ಇರಿಯುವ ಮೂಲಕ ಅಂತ್ಯಗೊಂಡಿದೆ.

ನಿರಂತರ ಮಳೆ: ಕೊಡಗು ಸಮೀಪದ ಚೆಂಬು ಗ್ರಾಮದಲ್ಲಿ ರಸ್ತೆಗಳು, ಸೇತುವೆಗಳಿಗೆ ಹಾನಿ, ಸಂಪರ್ಕ ಕಳೆದುಕೊಂಡ ಗ್ರಾಮ
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕೊಡಗು ಜಿಲ್ಲೆಯಲ್ಲಿ ಕೂಡ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಜಿಲ್ಲೆಯ ಚೆಂಬು ಗ್ರಾಮದಲ್ಲಿ ಜೂನ್ನಲ್ಲಿ ಏಳು ಬಾರಿ ಭೂಕಂಪನವಾಗಿದ್ದು, ಜಿಲ್ಲೆಯಲ್ಲೇ ಅತಿ ಹೆಚ್ಚು ಮುಂಗಾರು ಹಾನಿಗೊಳಗಾದ ಗ್ರಾಮ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ಕೊಡಗು: ಖಾಸಗಿ ಎಸ್ಟೇಟ್ನ ಕೆರೆಯಲ್ಲಿ ಮುಳುಗಿ ಕಾಡಾನೆ ಸಾವು!
ದಕ್ಷಿಣ ಕೊಡಗಿನ ಖಾಸಗಿ ಎಸ್ಟೇಟ್ನೊಳಗಿನ ಕೆರೆಯಲ್ಲಿ ಕಾಡಾನೆಯೊಂದು ಮುಳುಗಿ ಸಾವನ್ನಪ್ಪಿದೆ.

ಕೊಡಗು: ಗ್ರಾಮೀಣ ಡಿಜಿಟಲ್ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಚೆಸ್ ಕಲಿಕೆ
ಚೆಸ್ ಒಲಂಪಿಯಾಡ್ ನಿಂದ ಪ್ರೇರಣೆ ಪಡೆದು ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಲ್ಲಿ ಚೆಸ್ ಕಲಿಕೆಯನ್ನು ಉತ್ತೇಜಿಸಲು ಮುಂದಾಗಿದೆ.

ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ
ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಕೊಡಗು ಜಿಲ್ಲೆಯ ನೆಲ್ಲಿಹುದಿಕೇರಿಯಲ್ಲಿ ವಿದ್ಯುತ್ ತಂತಿ ತಗುಲಿ ಎರಡು ಕಾಡಾನೆಗಳು ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.

ಕೊಡಗು: ಕಾಡಾನೆಗಳ ದಾಳಿಗೆ ಗುಡಿಸಲು ಧ್ವಂಸ, ಕ್ಷಣಮಾತ್ರದಲ್ಲಿ ದಂಪತಿ ಬಚಾವ್, ನಿರ್ಗತಿಕರಾದ ಆದಿವಾಸಿ ಕುಟುಂಬ
ಎಡೆಬಿಡದೆ ಸುರಿಯುತ್ತಿರುವ ಮಳೆಯ ಅವಾಂತರದ ನಡುವೆಯೂ ದಕ್ಷಿಣ ಕೊಡಗಿನ ಗ್ರಾಮಗಳಲ್ಲಿ ಮನುಷ್ಯ-ಆನೆಗಳ ನಡುವಿನ ಸಂಘರ್ಷ ನಿರಂತರವಾಗಿ ಹೆಚ್ಚುತ್ತಿದೆ.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ, ಧಾರಾಕಾರ ಮಳೆ ಮುಂದುವರಿಕೆ
ಜಿಲ್ಲೆಯ ಹಲವು ಗ್ರಾಮಗಳ ಜನತೆಗೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ 10.10ರ ಸುಮಾರಿಗೆ ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯ ಜನರಿಗೆ ಭೂಕಂಪನದ ಅನುಭವವಾಗಿದೆ.

