Kodagu

ಕಡೆಗೂ ಕೊಡಗು ಅನ್ಲಾಕ್: ಸಹಜ ಸ್ಥಿತಿಯತ್ತ ಜನಜೀವನ
ಕೊಡಗು ಜಿಲ್ಲೆಯಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿದ್ದು ಶುಕ್ರವಾರದಿಂದ ಲಾಕ್ಡೌನ್ ಸಡಿಲಿಕೆಯಾಗಲಿದೆ.

ಕೋವಿಡ್ ಆತಂಕ: ಕೊಡಗು ಜಿಲ್ಲೆಗೆ ಬರಬೇಡಿ: ಪ್ರವಾಸಿಗರಿಗೆ ಶಾಸಕ ಬೋಪಯ್ಯ ಮನವಿ
ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರಿಳಿಯುತ್ತಿದ್ದು, ಕೊಡುಗು ಜಿಲ್ಲೆ ಸ್ಥಳೀಯರ ಆರೋಗ್ಯ ಹಿತದೃಷ್ಟಿಯಿಂದ ಹೊರಗಿನವರಾರೂ ನಮ್ಮ ಜಿಲ್ಲೆಗೆ ಬರುವುದು ಬೇಡ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಹೇಳಿದ್ದಾರೆ.

ಮಡಿಕೇರಿ: ಕೋವಿಡ್ ಲಸಿಕೆಗೆ ಹೆದರಿ ಮನೆಗೆ ಬೀಗ ಹಾಕಿ ಪರಾರಿಯಾದ ಬುಡಕಟ್ಟು ಜನರು
ಕುಶಾಲನಗರ ಸಮೀಪದ ಬೈದಗೊಟ್ಟದಲ್ಲಿನ ದಿಡ್ಡಳ್ಳಿ ಪುನರ್ವಸತಿ ಸ್ಥಳದಲ್ಲಿ ಅನೇಕ ಬುಡಕಟ್ಟು ಜನಾಂಗದ ಮಂದಿ ತಮ್ಮ ಮನೆ ಬಾಗಿಲುಗಳಿಗೆ ಬೀಗ ಹಾಕಿಕೊಂಡು ಅಲ್ಲಿಂದ ಕಾಲು ಕಿತ್ತಿದ್ದರು. ಇದಕ್ಕೆ ಕಾರಣ ಆರೋಗ್ಯ ಇಲಾಖೆ ಗುರುವಾರ ವಿಶೇಷ ಕೋವಿಡ್ -19 ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವುದೇ ಆಗಿತ್ತು. 200 ಕ್ಕೂ ಹೆಚ್ಚು ನಿವಾಸಿಗಳ ಪೈಕಿ ಕೇವಲ 35 ಜನರಿಗೆ ಮಾತ್ರ ಲಸಿಕೆ ನೀಡ

ರಶ್ಮಿಕಾ ಮಂದಣ್ಣ ನೋಡಲು 900 ಕಿ.ಮೀ. ದೂರದಿಂದ ಕೊಡಗಿಗೆ ಬಂದು ಪೇಚಿಗೆ ಸಿಲುಕಿದ ಅಭಿಮಾನಿ!
ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣಳನ್ನು ನೋಡಲು ಅಭಿಮಾನಿಯೊಬ್ಬ ಬರೋಬ್ಬರಿ 900 ಕಿ.ಮೀ ದೂರದಿಂದ ಕೊಡಗಿಗೆ ಬಂದು ಇದೀಗ ಪೇಚಿಗೆ ಸಿಲುಕಿದ್ದಾರೆ.

ಕೊಡಗು: ನಾಯಿಯೊಂದಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ
ಬೆಳಗಿನ ಜಾವ ನಾಯಿಯೊಂದಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲೇ ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗು: 70 ಲಕ್ಷ ರೂ. ಮೌಲ್ಯದ ವೈದ್ಯಕೀಯ ಪರಿಕರ ನೀಡಿದ ಅಮೆರಿಕಾ ವೈದ್ಯ ಡಾ. ವಿವೇಕ್ ಮೂರ್ತಿ
ಅಮೆರಿಕಾದ ಪ್ರಸಿದ್ಧ ವೈದ್ಯ ಡಾ. ವಿವೇಕ್ ಮೂರ್ತಿ ಅವರ ಸ್ಕೂಪ್ ಫೌಂಡೇಶನ್ ಮಡಿಕೇರಿಗೆ 70 ಲಕ್ಷ ರು ಮೌಲ್ಯದ ವೈದ್ಯಕೀಯ ಪರಿಕರಗಳನ್ನು ನೀಡಿದ್ದಾರೆ.

ಕೊಡಗಿನ ಏರೋನಾಟಿಕಲ್ ವಿದ್ಯಾರ್ಥಿ ಗುಜರಾತಿನಲ್ಲಿ ಸಂಶಯಾಸ್ಪದ ಸಾವು
ಪೈಲೆಟ್ ಆಗುವ ಕನಸು ಹೊತ್ತು ಮಡಿಕೇರಿಯಿಂದ ಗುಜರಾತಿನ ಅಹಮದಾಬಾದ್ ಗೆ ತೆರಳಿ ತರಬೇತಿ ಪಡೆಯುತ್ತಿದ್ದ ಯುವಕನೊಬ್ಬ ಶಂಕಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ವರದಿಯಾಗಿದೆ.

ಕೋವಿಡ್ ರೋಗಿಗಳ ಚಿಕಿತ್ಸೆಗೆ 'ಐವರ್ಮೆಕ್ಟಿನ್' ಬಳಸಲು ಕೇಂದ್ರ ಆರೋಗ್ಯ ಸಚಿವರಿಗೆ ಕೊಡಗು ಡಾಕ್ಟರ್ ಪತ್ರ!
ಕೋವಿಡ್ ರೋಗಿಗಳ ಚಿಕಿತ್ಸೆಗೆ ಸುರಕ್ಷಿತ ಮತ್ತು ಕಡಿಮೆ ದರವಿರುವ ಐವರ್ಮೆಕ್ಟಿನ್ ಔಷಧ ಬಳಕೆಯ ಸಲಹೆ ನೀಡಿ ಕೊಡಗಿನ ನಿವೃತ್ತ ಸರ್ಜನ್ ಒಬ್ಬರು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೊಡಗು: ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ನಟ ಭುವನ್ ಪೊನ್ನಣ್ಣ ನೆರವಿನ ಹಸ್ತ
ಕೊರೋನಾ ಎರಡನೇ ಅಲೆಯಿಂದ ಹಲವಾರು ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ಸ್ಯಾಂಡಲ್ವುಡ್ ಕಲಾವಿದ ನಟ ಭುವನ್ ಪೊನ್ನಣ್ಣ ಕೊಡಗಿನ ಜನರಿಗೆ ಸಹಾಯ ಮಾಡುತ್ತಿದ್ದಾರೆ.

