Kodagu

ಕೊಡಗು ಜಿಲ್ಲೆಯಲ್ಲಿ ಮತ್ತೆ 7 ಮಂದಿಗೆ ಕೊರೊನಾ ಸೋಂಕು
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಮತ್ತೆ 7 ಮಂದಿಗೆ ಕೊರೊನಾ ಸೋಂಕು

ಕೊಡಗು ಜಿಲ್ಲೆಯಲ್ಲಿ ಮತ್ತೆ 7 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿದೆ.

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ
ರಾಜ್ಯ

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ

ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ಕೊರೋನಾ ಟ್ರ್ಯಾಜೆಡಿ: ಖಿನ್ನತೆಯಿಂದ ಕೊಡಗಿನ ನಿವೃತ್ತ ಯೋಧ ಆತ್ಮಹತ್ಯೆ
ರಾಜ್ಯ

ಕೊರೋನಾ ಟ್ರ್ಯಾಜೆಡಿ: ಖಿನ್ನತೆಯಿಂದ ಕೊಡಗಿನ ನಿವೃತ್ತ ಯೋಧ ಆತ್ಮಹತ್ಯೆ

ಕೊರೋನಾ ಲಾಕ್ಡೌನ್ ನಿಮಿತ್ತ ಮೂರು ತಿಂಗಳಿನಿಂಡ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಖಿನ್ನತೆಗೊಳಗಾದ ಪರಿಣಾಮ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಮಡಿಕೇರಿ ತಾಲ್ಲೂಕಿನ ಚೋಣಕೆರೆ ಗ್ರಾಮದಲ್ಲಿ ನಡೆದಿದೆ.

ನಾಳೆಯಿಂದ ಕೊಡಗಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ!
ರಾಜ್ಯ

ನಾಳೆಯಿಂದ ಕೊಡಗಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ!

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಮತ್ತು ಕಿತ್ತಳೆ ಎಚ್ಚರಿಕೆಯನ್ನು ನೀಡಿದೆ.

ಕೊಡಗು: ಪ್ರವಾಹ ಸಂತ್ರಸ್ತರಿಗೆ 463 ಮನೆಗಳ ಹಸ್ತಾಂತರ
ರಾಜ್ಯ

ಕೊಡಗು: ಪ್ರವಾಹ ಸಂತ್ರಸ್ತರಿಗೆ 463 ಮನೆಗಳ ಹಸ್ತಾಂತರ

ಭೂಕುಸಿತ ಹಾಗೂ ಪ್ರವಾಹಕ್ಕೆ ಗುರಿಯಾಗಿರುವ ಕೊಡಗು ಜಿಲ್ಲೆಯಲ್ಲಿ 'ಪರಿಹಾರ ಕೇಂದ್ರ'ಕ್ಕಾಗಿ ಶಾಶ್ವತ ಕಟ್ಟಡ ನಿರ್ಮಿಸಲು ಶೀಘ್ರದಲ್ಲೇ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮುಂಗಾರು ಎದುರಿಸಲು ಸಜ್ಜು: ಕೊಡಗು ಜಿಲ್ಲೆಗೆ ಎನ್'ಡಿಆರ್'ಎಫ್ ಆಗಮನ
ರಾಜ್ಯ

ಮುಂಗಾರು ಎದುರಿಸಲು ಸಜ್ಜು: ಕೊಡಗು ಜಿಲ್ಲೆಗೆ ಎನ್'ಡಿಆರ್'ಎಫ್ ಆಗಮನ

ಮುಂಗಾರು ಮಳೆ ವೇಳೆ ಪ್ರವಾಹ ಹಾಗೂ ಭೂಕುಸಿತ ಉಂಟಾದರೆ ಶೀಘ್ರಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ (ಎನ್‌ಡಿಆರ್‌ಎಫ್‌) 25 ಮಂದಿಯ ತಂಡ ಮಂಗಳವಾರ ಕೊಡಗು ಜಿಲ್ಲೆ ಆಗಮಿಸಿದೆ.

ಕೊಡಗಿನ ಭೂಕಂಪದ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲು
ರಾಜ್ಯ

ಕೊಡಗಿನ ಭೂಕಂಪದ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲು

ಕೊಡಗಿನಲ್ಲಿ ಭಾರೀ ಭೂಕಂಪವಾಗುತ್ತದೆ, ಜಿಲ್ಲೆಯು ನೆಲಸಮವಾಗಲಿದೆ ಎಂದು ಭವಿಷ್ಯ ನುಡಿಇದ್ದ ಪ್ರಖ್ಯಾತ ಜ್ಯೋತಿಷಿ ಬ್ರಂಹ್ಮಾಂಡ ಗುರೂಜಿ ನಾಗೇಂದ್ರ ಶರ್ಮಾ ಅವರ ವಿರುದ್ಧ ಕೊಡಗಿನಲ್ಲಿ ಪೋಲೀಸ್ ದೂರು ದಾಖಲಾಗಿದೆ. 

73 ಕೋಟಿ ರೂ. ವೆಚ್ಚದಲ್ಲಿ ಕೊಡಗು ಜಿಲ್ಲೆಯ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರತಾಪ್ ಸಿಂಹ
ರಾಜ್ಯ

73 ಕೋಟಿ ರೂ. ವೆಚ್ಚದಲ್ಲಿ ಕೊಡಗು ಜಿಲ್ಲೆಯ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರತಾಪ್ ಸಿಂಹ

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕೊಡಗು ಜಿಲ್ಲೆಯ 13 ಗ್ರಾಮೀಣ ರಸ್ತೆಗಳನ್ನು ಅಂದಾಜು 73 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ವಋತು ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ  ತಿಳಿಸಿದ್ದಾರೆ.

ಕೋವಿಡ್‌ - 19: ಮಡಿಕೇರಿಯಲ್ಲಿ ಬ್ರೆಜಿಲ್ ಪ್ರಜೆ, ಕೊಡಗಿನಲ್ಲಿ ಬ್ರಿಟನ್ ಪ್ರಜೆ ಕ್ವಾರಂಟೈನ್‌!
ರಾಜ್ಯ

ಕೋವಿಡ್‌ - 19: ಮಡಿಕೇರಿಯಲ್ಲಿ ಬ್ರೆಜಿಲ್ ಪ್ರಜೆ, ಕೊಡಗಿನಲ್ಲಿ ಬ್ರಿಟನ್ ಪ್ರಜೆ ಕ್ವಾರಂಟೈನ್‌!

ಇಲ್ಲಿನ ಒಣಚಲು ಎಂಬಲ್ಲಿನ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಬ್ರೆಜಿಲ್‌ ಪ್ರಜೆಯೊಬ್ಬನನ್ನು ಶನಿವಾರ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.