Kodagu

100 ರೂ ಕೇಳಿದ್ರೆ 500 ಕೊಡುತ್ತೆ ಈ ಎಟಿಎಂ, ಬರೊಬ್ಬರಿ 1.50 ಲಕ್ಷ ರೂ ಹೆಚ್ಚುವರಿ ಹಣ ಪಡೆದ ಗ್ರಾಹಕರು!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಅಚ್ಚರಿಯೊಂದು ನಡೆದಿದೆ ಎಟಿಎಂವೊಂದರಲ್ಲಿ 100 ರೂಪಾಯಿಗೆ 500 ಮುಖಬೆಲೆಯ ನೋಟು ಗಳು ಬಂದಿದ್ದು, ಹಣ ಪಡೆಯಲು ಜನರು ಮುಗಿಬಿದ್ದ ಘಟನೆ ಬೆಳಕಿಗೆ ಬಂದಿದೆ.

ಟಿಪ್ಪುಜಯಂತಿ ರದ್ದು: ಕೊಡಗು ಸಂಪೂರ್ಣ ಶಾಂತ, ಸಹಜ ಸ್ಥಿತಿಯತ್ತ ಜನತೆ
ವಿವಾದಾತ್ಮಕ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ನಿಷೇಧ ಮಾಡುತ್ತಿದ್ದಂತೆಯೇ ಕೊಡಗಿನಲ್ಲಿ ಸಂಪೂರ್ಣವಾಗಿ ಶಾಂತಿ ನೆಲೆಸಿದೆ.

ಕೊಡಗು ನೆರೆ ಸಂತ್ರಸ್ತರಿಗೆ ದೀಪಾವಳಿ: 35 ಕುಟುಂಬಕ್ಕೆ ಮನೆ ಹಸ್ತಾಂತರ
ಕಳೆದ 2018ರಲ್ಲಿ ಕೊಡಗಿನಲ್ಲಿ ಉಂಟಾಗಿದ್ದ ನೆರೆ ಹಾಗೂ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ 35 ಕುಟುಂಬಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಮನೆ ಕಿಲೀ ಕೈ ಹಸ್ತಾಂತರಿಸಿದರು.

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ, ‘ಹಳದಿ ಅಲರ್ಟ್ ’ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಮಳೆಯಾಗುವ ಸಂಭವವಿರುವುದರಿಂದ ಜಿಲ್ಲಾಡಳಿತ ‘ಎಲ್ಲೋ ಅಲರ್ಟ್’ ಘೋಷಿಸಿದೆ.

ಕೊಡಗು: ಭಾರೀ ಮಳೆ ಮುನ್ಸೂಚನೆ, ಮೂರು ದಿನ 'ಆರೆಂಜ್ ಆಲರ್ಟ್' ಘೋಷಣೆ
ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಕಾವೇರಿ ತೀರ್ಥೋದ್ಭವ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕಾವೇರಿ!
ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ನಡೆಯಿತು. ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕ ಲಗ್ನ, ರೋಹಿಣಿ ನಕ್ಷತ್ರದಲ್ಲಿ ಕಾವೇರಿಯು ತೀರ್ಥ ರೂಪಿಣಿಯಾಗಿ ಆವಿರ್ಭವಿಸಿದಳು.

ಚಲಿಸುತ್ತಿದ್ದ ಕಾರಿನಿಂದ ಬಿದ್ದ ಮಗು; ಬಲೂನ್‌ನಿಂದಾಗಿ ಉಳಿಯಿತು ಮಗುವಿನ ಪ್ರಾಣ, ಸಿಸಿಟಿವಿಯಲ್ಲಿ ಸೆರೆ!
ಚಲಿಸುತ್ತಿದ್ದ ಕಾರಿನಿಂದ ಮಗು ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

15 ದಿನಗಳ ಅಂತರದಲ್ಲಿ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು
ಕೊಡವರ ಪವಿತ್ರ ತಾಣ, ಪ್ರವಾಸಿಗರ ನೆಚ್ಚಿನ ತಾಣ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.

ಭಾರಿ ಮಳೆ ಮುನ್ಸೂಚನೆ: ಕೊಡಗಿನಲ್ಲಿ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ
ಕಾಫಿನಾಡು ಕೊಡಗಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ವರ್ಷಧಾರೆಯಾಗುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

