Kodagu

ವಿಧಿಯಾಟ: ಬೆಂಗಳೂರಿಂದ ಕೊಡಗಿಗೆ ಹೋದ ಮಾರನೇ ದಿನವೇ ಭೂಕುಸಿತದಲ್ಲಿ ಕುಟುಂಬ ಸಮೇತ ಮಣ್ಣಾದ ವಿದ್ಯಾರ್ಥಿನಿ!
ರಾಜ್ಯ

ವಿಧಿಯಾಟ: ಬೆಂಗಳೂರಿಂದ ಕೊಡಗಿಗೆ ಹೋದ ಮಾರನೇ ದಿನವೇ ಭೂಕುಸಿತದಲ್ಲಿ ಕುಟುಂಬ ಸಮೇತ ಮಣ್ಣಾದ ವಿದ್ಯಾರ್ಥಿನಿ!

ಮಹಾಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಕೊಡಗು ಅಕ್ಷರಶಃ ನಲುಗಿ ಹೋಗಿದೆ. ಇನ್ನು ಹಲವು ಗ್ರಾಮಗಳೇ ನಾಮವಶೇಷವಿಲ್ಲದಂತೆ ಕಣ್ಮರೆಯಾಗಿದ್ದು ಹಲವರು ಮೃತಪಟ್ಟಿದ್ದಾರೆ...

ನಿರಾಶ್ರಿತರಿಗೆ ಬಿಸ್ಕೆಟ್ ಎಸೆದ ಸಚಿವ ರೇವಣ್ಣ: ಸಹೋದರನ ಬೆನ್ನಿಗೆ ನಿಂತ ಹೆಚ್.ಡಿ. ಕುಮಾರಸ್ವಾಮಿ
ರಾಜಕೀಯ

ನಿರಾಶ್ರಿತರಿಗೆ ಬಿಸ್ಕೆಟ್ ಎಸೆದ ಸಚಿವ ರೇವಣ್ಣ: ಸಹೋದರನ ಬೆನ್ನಿಗೆ ನಿಂತ ಹೆಚ್.ಡಿ. ಕುಮಾರಸ್ವಾಮಿ

ನಿರಾಶ್ರಿತರ ಕೇಂದ್ರಗಳಲ್ಲಿ ನೆರೆಪೀಡಿತರಿಗೆ ಸಚಿವ ರೇವಣ್ಣ ಅವರು ಬಿಸ್ಕೆಟ್ ಎಸೆದಿರುವ ವಿಡಿಯೋ ಸಾಕಷ್ಟು ವಿರೋಧ ಹಾಗೂ ಟೀಕೆಗಳಿಗೆ ಗುರಿಯಾಗಿರುವ ಹಿನ್ನಲೆಯಲ್ಲಿ ಸಹೋದರನನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ...

48 ಗಂಟೆಗಳ ಬಳಿಕ ಎನ್ ಡಿ ಆರ್ ಎಫ್ ನಿಂದ 2 ತಿಂಗಳ ಮಗುವಿನ ರಕ್ಷಣೆ! ವಿಡಿಯೋ ವೈರಲ್
ಸುದ್ದಿ

48 ಗಂಟೆಗಳ ಬಳಿಕ ಎನ್ ಡಿ ಆರ್ ಎಫ್ ನಿಂದ 2 ತಿಂಗಳ ಮಗುವಿನ ರಕ್ಷಣೆ! ವಿಡಿಯೋ ವೈರಲ್

ಧಾರಾಕಾರ ಮಳೆಗೆ ಜಲಾವೃತಗೊಂಡಿರುವ ಕೊಡಗು ಜಿಲ್ಲೆಯಲ್ಲಿ ಬರೊಬ್ಬರಿ 48 ಗಂಟೆಗಳ ಕಾರ್ಯಾಚರಣೆ ಬಳಿಕ 2 ತಿಂಗಳ ಹಸುಗೂಸನ್ನು ಎನ್ ಡಿ ಆರ್ ಎಫ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದು, ಕಾರ್ಯಾಚರಣೆಯ ವಿಡಿಯೋ ವೈರಲ್ ಆಗಿದೆ.

ಕೊಡಗು: 48 ಗಂಟೆಗಳ ಕಾರ್ಯಾಚರಣೆ ಬಳಿಕ ಎನ್ ಡಿ ಆರ್ ಎಫ್ ನಿಂದ 2 ತಿಂಗಳ ಮಗುವಿನ ರಕ್ಷಣೆ! ವಿಡಿಯೋ ವೈರಲ್
ರಾಜ್ಯ

ಕೊಡಗು: 48 ಗಂಟೆಗಳ ಕಾರ್ಯಾಚರಣೆ ಬಳಿಕ ಎನ್ ಡಿ ಆರ್ ಎಫ್ ನಿಂದ 2 ತಿಂಗಳ ಮಗುವಿನ ರಕ್ಷಣೆ! ವಿಡಿಯೋ ವೈರಲ್

ಧಾರಾಕಾರ ಮಳೆಗೆ ಜಲಾವೃತಗೊಂಡಿರುವ ಕೊಡಗು ಜಿಲ್ಲೆಯಲ್ಲಿ ಬರೊಬ್ಬರಿ 48 ಗಂಟೆಗಳ ಕಾರ್ಯಾಚರಣೆ ಬಳಿಕ 2 ತಿಂಗಳ ಹಸುಗೂಸನ್ನು ಎನ್ ಡಿ ಆರ್ ಎಫ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದು, ಕಾರ್ಯಾಚರಣೆಯ

ಕೊಡಗು, ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ: ಹಲವೆಡೆ ಭೂಕುಸಿತ
ರಾಜ್ಯ

ಕೊಡಗು, ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ: ಹಲವೆಡೆ ಭೂಕುಸಿತ

ಕಂಡು ಕೇಳರಿಯದ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ವರುಣ ಸ್ವಲ್ಪ ಮಟ್ಟಿಗೆ ಶಾಂತವಾಗಿದ್ದಾನೆಂದು ಕೊಳ್ಳುವಷ್ಟರಲ್ಲೇ ಮತ್ತೆ ಮಳೆಯ ಆರ್ಭಟ ಆರಂಭವಾಗಿದ್ದು, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾನುವಾರ ಕೂಡ ಹಲವೆಡೆ ಭೂಕುಸಿತ ಸಂಭವಿಸಿತ್ತು...

ಕೊಡಗು ಪ್ರವಾಹ: ಪ್ರಕೃತಿ ವಿಕೋಪವಲ್ಲ, ಮನುಷ್ಯನ ಸ್ವಯಂಕೃತ ಅಪರಾಧ: ಪರಿಸರ ತಜ್ಞರು
ರಾಜ್ಯ

ಕೊಡಗು ಪ್ರವಾಹ: ಪ್ರಕೃತಿ ವಿಕೋಪವಲ್ಲ, ಮನುಷ್ಯನ ಸ್ವಯಂಕೃತ ಅಪರಾಧ: ಪರಿಸರ ತಜ್ಞರು

ದಕ್ಷಿಣದ ಕಾಶ್ಮೀರ, ಭೂಲೋಕದ ಪ್ರಕೃತಿ ಸ್ವರ್ಗ ಎಂದು ಹೆಸರಾಗಿರುವ ಕೊಡಗು ಇಂದು ಅಕ್ಷರಶಃ ನರಕದ ರಾಜಧಾನಿಯಾಗಿ ಮಾರ್ಪಟ್ಟಿದ್ದು, ಭಾಗಶಃ ಕೊಡಗು ಪ್ರವಾಹದಲ್ಲಿ ಮುಳುಗಿದೆ. ಆದರೆ ಕೊಡಗಿನ ಈ ಸ್ಥಿತಿಗೆ ಮನುಷ್ಯನ ಸ್ವಯಂಕೃತ ಅಪರಾಧವೇ ಕಾರಣ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೊಡಗು ಪ್ರವಾಹ: 4,320 ಮಂದಿ ರಕ್ಷಣೆ, ಎಲ್ಲಾ ಪ್ರವಾಸಿಗರ ಬುಕ್ಕಿಂಗ್ ರದ್ದು
ರಾಜ್ಯ

ಕೊಡಗು ಪ್ರವಾಹ: 4,320 ಮಂದಿ ರಕ್ಷಣೆ, ಎಲ್ಲಾ ಪ್ರವಾಸಿಗರ ಬುಕ್ಕಿಂಗ್ ರದ್ದು

ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ಥರ ರಕ್ಷಣಾ ಕಾರ್ಯ ಸೋಮವಾರ ಅಂತಿಮ ಹಂತ ತಲುಪಿದ್ದು...

50,000 ಜನರ ಮೇಲೆ ಮಳೆಯಿಂದ ಗಂಭೀರ ಪರಿಣಾಮ: ಸಿಎಂಗೆ ಉಪ ಆಯುಕ್ತರಿಂದ ವರದಿ
ರಾಜ್ಯ

50,000 ಜನರ ಮೇಲೆ ಮಳೆಯಿಂದ ಗಂಭೀರ ಪರಿಣಾಮ: ಸಿಎಂಗೆ ಉಪ ಆಯುಕ್ತರಿಂದ ವರದಿ

ಮಳೆಯ ಆರ್ಭಟದಿಂದಾಗಿ ಪ್ರವಾಹ ಎದುರಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯಲ್ಲಿ ಭಾನುವಾರ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಉಪ ಆಯುಕ್ತೆ ಶ್ರೀವಿದ್ಯಾ ಪಿಐ ಅವರು ನಷ್ಟಗಳ ಕುರಿತಂತೆ ವರದಿ ಸಲ್ಲಿಸಿದ್ದಾರೆ...

ಶತಮಾನದ ಭೀಕರ ಪ್ರವಾಹ: ತಿಂಗಳ ಹಿಂದೆಯೇ ಮುನ್ಸೂಚನೆ ನೀಡಿದ್ದ ಪ್ರಕೃತಿ ಮಾತೆ?
ರಾಜ್ಯ

ಶತಮಾನದ ಭೀಕರ ಪ್ರವಾಹ: ತಿಂಗಳ ಹಿಂದೆಯೇ ಮುನ್ಸೂಚನೆ ನೀಡಿದ್ದ ಪ್ರಕೃತಿ ಮಾತೆ?

ಕರ್ನಾಟಕ ಮತ್ತು ಕೇರಳದಲ್ಲಿ ಸಂಭವಿಸಿರುವ ಶತಮಾನದ ಭೀಕರ ಪ್ರವಾಹದ ಕುರಿತು ಒಂದು ತಿಂಗಳ ಹಿಂದೆಯೇ ಪ್ರಕೃತಿ ಮುನ್ಸೂಚನೆ ನೀಡಲಾಗಿತ್ತು ಎನ್ನಲಾಗುತ್ತಿದೆ.