Kodagu

ಕೊಡಗು: ಕೇರಳದ ಉದ್ಯಮಿ ಕೊಲೆ; ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು
ಕೊಡಗಿನ ಬಿ ಶೆಟ್ಟಿಗೇರಿ ಗ್ರಾಮದಲ್ಲಿನ ತೋಟದ ಮನೆಯಲ್ಲಿ (plantation house)ಪ್ರದೀಪ್ ವಾಸವಿದ್ದಾಗ ಘಟನೆ ಬುಧವಾರ ನಡೆದಿದೆ. ಕೊಡಗು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಕೊಡಗಿನ ಕಾಂಗ್ರೆಸ್ ಶಾಸಕ ಮತ್ತು ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಕಾರಣ ಎಂದು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.

ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ಅನೈತಿಕ ಸಂಬಂಧ ಶಂಕೆ
ಕೇರಳ ಮೂಲದ ಗಿರೀಶ್(35) ಎಂಬಾತ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನೂ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಕೊಡಗು: ಖಾಸಗಿ ಎಸ್ಟೇಟ್ ನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿಯ ಅತಿಮಂಗಲ ಪ್ರದೇಶದ ಖಾಸಗಿ ಎಸ್ಟೇಟ್‌ನಲ್ಲಿ ಸುಮಾರು 43 ವರ್ಷ ಪ್ರಾಯದ ಗಂಡು ಕಾಡಾನೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ

ಕೊಡಗು: ಜಿಲ್ಲೆಯ ಹಲವೆಡೆ ಲಘು ಭೂಕಂಪನದ ಅನುಭವ
ರಿಕ್ಟರ್ ಮಾಪಕದಲ್ಲಿ ಸುಮಾರು 1.6 ರಷ್ಟು ಪ್ರಮಾಣದಲ್ಲಿ ಭೂಕಂಪನ ದಾಖಲಾಗಿದೆ. ಇಂದು ಬೆಳಗ್ಗೆ 10.49ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

Watch | ಸುಗ್ರೀವನ ಏಟಿಗೆ ಬೇಸ್ತು; 'ಕಾಜೂರು ಕರ್ಣ' ಕೊನೆಗೂ ಸೆರೆ!

Video: 2 ವರ್ಷದ ಬಳಿಕ 'ಕಾಜೂರು ಕರ್ಣ' ಕೊನೆಗೂ ಸೆರೆ: ಸುಗ್ರೀವನ ಏಟಿಗೆ ಬೇಸ್ತು ಬಿದ್ದ ಕಾಡಾನೆ
ಸುಮಾರು 40 ವರ್ಷ ವಯಸ್ಸಿನ ಈ ಗಂಡಾನೆ ಒಂದೂವರೆ ವರ್ಷಗಳಿಂದ ಈ ಭಾಗದಲ್ಲಿ ಉಪಟಳ ನೀಡುತ್ತಿತ್ತು. ಯಾವುದೇ ವಾಹನ ಕಂಡರೂ ಬೆನ್ನಟ್ಟಿ ಬರುತ್ತಿತ್ತು.

ನಿರ್ಗತಿಕರಿಗೆ ಮನೆ ನೀಡಿ ಹುಟ್ಟುಹಬ್ಬ ಆಚರಣೆ: ಕೊಡಗಿನ ಈ ವ್ಯಕ್ತಿ ಇತರರಿಗೆ ಮಾದರಿ
ಈ ಪ್ರಪಂಚದಲ್ಲಿ ಯಾರೂ ಶಾಶ್ವತವಲ್ಲ. ಕೊನೆಯ ಕ್ಷಣದಲ್ಲಿ ನಾವೇನನ್ನೂ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಹೀಗಾಗಿ ಹೆಚ್ಚೆಚ್ಚು ಆಸ್ತಿ ಗಳಿಸುವ ಬದಲು, ಯೋಗ್ಯ ಜೀವನ ನಡೆಸಲು ಅಗತ್ಯವಿದ್ದಷ್ಟು ಇಟ್ಟುಕೊಂಡು, ಉಳಿದದ್ದನ್ನು ನಿರ್ಗತಿಕರಿಗೆ ದಾನ ಮಾಡಬೇಕು. ಇದು ನನ್ನ ಬದುಕಿನ ಮಂತ್ರ.

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ!
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಕರ್ನಾಟಕದ ಮೂವರು ಯೋಧರು ಸೇರಿ ಮರಾಠಾ ರೆಜಮೇಂಟನ ಒಟ್ಟು ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.

