ಊರ್ವಿ ಸಿನಿಮಾ ನಿರ್ದೇಶಕ ಬಿ.ಎಸ್ ಪ್ರದೀಪ್ ಕುಮಾರ್ ಅವರ ಮರ್ಫಿ ಸಿನಿಮಾ ತಂಡ ಗೋವಾದಲ್ಲಿ ಸುದೀರ್ಘ ಚಿತ್ರೀಕರಣ ಮುಗಿಸಿದೆ.