Kodavas

ಜಾತಿ ಸಮೀಕ್ಷೆಯಲ್ಲಿ ಕೊಡವರು ತಮ್ಮನ್ನು ಹಿಂದೂಗಳೆಂದು ನಮೂದಿಸಿಕೊಳ್ಳಬೇಕು: ಸಮುದಾಯದ ನಾಯಕರ ಸೂಚನೆ
ರಾಜ್ಯ

ಜಾತಿ ಸಮೀಕ್ಷೆಯಲ್ಲಿ ಕೊಡವರು ತಮ್ಮನ್ನು ಹಿಂದೂಗಳೆಂದು ನಮೂದಿಸಿಕೊಳ್ಳಬೇಕು: ಸಮುದಾಯದ ನಾಯಕರ ಸೂಚನೆ

ಕೆಲವರು ಸಮುದಾಯವನ್ನು ಹಿಂದೂ ಎಂದು ಉಲ್ಲೇಖಿಸದಂತೆ ಒತ್ತಾಯಿಸುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.

ತಮ್ಮ ಹಕ್ಕುಗಳಿಗಾಗಿ ಹೋರಾಡಲು ಕೊಡವರು ಒಗ್ಗೂಡಬೇಕು: ಶಾಸಕ ಎ.ಎಸ್.ಪೊನ್ನಣ್ಣ
ರಾಜ್ಯ

ತಮ್ಮ ಹಕ್ಕುಗಳಿಗಾಗಿ ಹೋರಾಡಲು ಕೊಡವರು ಒಗ್ಗೂಡಬೇಕು: ಶಾಸಕ ಎ.ಎಸ್.ಪೊನ್ನಣ್ಣ

ನಮ್ಮ ಪೂರ್ವಜರು ನಮ್ಮ ನೆಲ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಹೋರಾಡಿದರು, ಈಗ ತಮ್ಮ ಹಕ್ಕುಗಳಿಗಾಗಿ ಕೊಡವ ಸಮುದಾಯ ಒಗ್ಗಟ್ಟಾಗಿ ಹೋರಾಡಬೇಕು ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು.

ಕೊಡವರಿಗೆ ಬಂದೂಕು ಪರವಾನಗಿ ವಿನಾಯ್ತಿಯನ್ನು ಎತ್ತಿ ಹಿಡಿದ ಹೈಕೋರ್ಟ್
ರಾಜ್ಯ

ಕೊಡವರಿಗೆ ಬಂದೂಕು ಪರವಾನಗಿ ವಿನಾಯ್ತಿಯನ್ನು ಎತ್ತಿ ಹಿಡಿದ ಹೈಕೋರ್ಟ್

ಬಂದೂಕನ್ನು ಹೊಂದಿರುವುದಕ್ಕೆ ಪರವಾನಗಿ ಪಡೆಯುವುದರಿಂದ ಕೊಡವರಿಗೆ ಸಂವಿಧಾನ, ಕಾನೂನಿನಲ್ಲಿ ನೀಡಲಾಗಿರುವ ವಿನಾಯ್ತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

ಕೊಡವರಿಗೆ ಶಸ್ತ್ರಾಸ್ತ್ರ ಪರವಾನಗಿ "ವಿನಾಯಿತಿ" ವಿಸ್ತರಿಸಿದ ಕೇಂದ್ರ
ರಾಜ್ಯ

ಕೊಡವರಿಗೆ ಶಸ್ತ್ರಾಸ್ತ್ರ ಪರವಾನಗಿ "ವಿನಾಯಿತಿ" ವಿಸ್ತರಿಸಿದ ಕೇಂದ್ರ

ಕೊಡಗು ಜಿಲ್ಲೆಯ ನಿವಾಸಿಗಳು ಪಿಸ್ತೂಲ್, ರಿವಾಲ್ವರ್ ಹಾಗೂ ಡಬಲ್ -ಬ್ಯಾರಲ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರ ಹೊಂದಲು ಪರವಾನಗಿ ಪಡೆಯಬೇಕೆಂಬ ನಿಬಂಧನೆಯಿಂದ ನೀಡಲಾಗಿರುವ "ವಿನಾಯಿತಿ" ಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.

ಮಲಯಾಳಿಗಳಿಗೆ ಒಲವು ತೋರಿಸುತ್ತಾರೆ ಎಂದು ವಾಟ್ಸಾಪ್ ನಲ್ಲಿ ಸುದ್ದಿ; ಕೊಡಗು ಜಿಲ್ಲಾಧಿಕಾರಿ ಪೊಲೀಸರಿಗೆ ದೂರು 
ರಾಜ್ಯ

ಮಲಯಾಳಿಗಳಿಗೆ ಒಲವು ತೋರಿಸುತ್ತಾರೆ ಎಂದು ವಾಟ್ಸಾಪ್ ನಲ್ಲಿ ಸುದ್ದಿ; ಕೊಡಗು ಜಿಲ್ಲಾಧಿಕಾರಿ ಪೊಲೀಸರಿಗೆ ದೂರು 

ಮಲಯಾಳೀಯರಿಗೆ ತಾವು ಒಲವು ತೋರಿಸುತ್ತಿದ್ದೇನೆ ಎಂದು ಕೆಲವರು ನಕಲಿ ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಕೊಡಗು ಜಿಲ್ಲಾಧಿಕಾರಿ ಅನ್ನಿ ಕೆ ಜಾಯ್ ಮಡಿಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ.