Kodi Mutt Swamiji

ನೇಪಾಳದಂತೆ ದಕ್ಷಿಣ ಭಾರತಕ್ಕೂ ಜಲ ಕಂಟಕ; ಊರುಗಳು ಕೊಚ್ಚಿಹೋಗುವವು, ಸಾವು-ನೋವು ಹೆಚ್ಚಾಗುವುದು: ಕೋಡಿಮಠ ಶ್ರೀ ಭವಿಷ್ಯ
ನೇಪಾಳದಲ್ಲಿ ನಡೆದ ಈ ಘಟನೆಯು ಎಲ್ಲರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಇಂಥದ್ದೇ ಒಂದು ಪರಿಸ್ಥಿತಿಯ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ

ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ; ಅಪಮೃತ್ಯು ಹೆಚ್ಚಳ, ಎಲ್ಲವೂ ಅತಂತ್ರ; ಮುಂದೆ ಕಾದಿದೆ ಘನ ಘೋರ ವಿಪತ್ತು: ಕೋಡಿ ಶ್ರೀ
ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ.

ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
ಸಿದ್ದರಾಮಯ್ಯ ಅವರಿಗೆ ಏನೂ ತೊಂದರೆ ಇಲ್ಲ ಎಂದ ಶ್ರೀಗಳು, ಮೋಡ ಬರುತ್ತೆ ಮೋಡ ಹೋಗುತ್ತೆ ಅಷ್ಟೇ. ಸಂಕ್ರಾಂತಿ ಒಳಗೆ ಮೇಘ ಸ್ಪೋಟ ಆಗುವ ಸಾಧ್ಯತೆ ಇದೆ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರ ಇದೆ.

ಮಹಿಳೆಗೆ ಸಿಎಂ ಆಗುವ ಅವಕಾಶ, ಚಂದ್ರಯಾನ ಯಶಸ್ವಿ: ಜಗತ್ತಿನ ಸಾಮ್ರಾಟರಿಗೆ ತಲ್ಲಣ; ಕೋಡಿ ಶ್ರೀ ಭವಿಷ್ಯ
ಒಮ್ಮೆ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ. ಅವರಿಗೂ ಅವಕಾಶ ಸಿಗಲಿ' ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಹೇಳಿದರು.

ರಾಜ್ಯದಲ್ಲಿ ಬರದ ಭೀತಿಯ ನಡುವೆಯೇ ಜಲಪ್ರಳಯದ ಎಚ್ಚರಿಕೆ ಕೊಟ್ಟ ಕೋಡಿಮಠ ಶ್ರೀ!
‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜನರ ಅಕಾಲ ಮೃತ್ಯು ಸಂಭವಿಸುವ ಸಾಧ್ಯತೆ ಇದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

