ರಾಜ್ಯಉಡುಪಿ: ಕೋಡಿ ಕಲ್ಯಾಣ ದಂಡೆ ಕೆಲಸ ಸ್ಥಗಿತ, ಗ್ರಾಮಸ್ಥರಿಂದ ಪಂಚಾಯತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ!
ಜಿಲ್ಲೆಯ ಕೋಡಿ ಗ್ರಾಮ ಪಂಚಾಯತ್ ನ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಸರಹದ್ದಿನ ಒಳಗೆ ಕೋಡಿ ಕಲ್ಯಾಣದಲ್ಲಿ ಜೆಟ್ಟಿ ಕೆಲಸವನ್ನು ನಿಲ್ಲಿಸಿದ್ದಕ್ಕಾಗಿ ಪ್ರತಿಭಟಿಸಿ ಚುನಾವಣೆಗೆ ಬಹಿಷ್ಕಾರ ಹಾಕಲು ನಿಶ್ಚಯಿಸಿದ್ದಾರೆ.