Kodigehalli Police Station

ಬೆಂಗಳೂರು: ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಇನ್ಸ್ಪೆಕ್ಟರ್ ಅಸಭ್ಯ ವರ್ತನೆ; ಆಯುಕ್ತರಿಗೆ ವರದಿ ರವಾನೆ
ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೂರು ಕೊಡಲು ಬಂದ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಾ ಮತ್ತು ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ.

ಬೆಂಗಳೂರು: ಪೊಲೀಸರು ಜಪ್ತಿ ಮಾಡಿದ್ದ 51 ಬೈಕ್ ಗಳಿಗೆ ಬೆಂಕಿ
ಕೊಡಿಗೇಹಳ್ಳಿ ಪೊಲೀಸ್ ಠಾಣೆ ಬಳಿ ನಿಲ್ಲಿಸಲಾಗಿದ್ದ 51ಕ್ಕೂ ಹೆಚ್ಚು ಜಪ್ತಿ ಮಾಡಲಾದ ಬೈಕ್ ಗಳಿಗೆ ಭಾನುವಾರ ಆಕಸ್ಮಿಕ ಬೆಂಕಿ ಬಿದ್ದಿದ್ದು, ಸುಟ್ಟು ಕರಕಲಾಗಿವೆ.

