ರಾಜ್ಯಹುಲಿ ಹಲ್ಲು ಕಳ್ಳ ಸಾಗಣೆ ಜಾಲ ಭೇದಿಸಿದ ಮಡಿಕೇರಿ ಪೊಲೀಸರು, ನಾಲ್ವರ ಬಂಧನ
ಹುಲಿ ಹಲ್ಲುಗಳನ್ನು ಮಾರಾಟ ಮಾಡುೃತ್ತಿದ್ದ ಬೃಹತ್ ಜಾಲವನ್ನು ಮಡಿಕೇರಿ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ತಾಲ್ಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ತಿತಿಮತಿ ಪ್ರಾದೇಶಿಕ ವಲಯ ಅರಣ್ಯ ಘಟಕ ಯಶಸ್ವಿಯಾಗಿದೆ.