ಕ್ರಿಕೆಟ್ಸಚಿನ್ ಗಿಂತ ವಿರಾಟ್ ಶ್ರೇಷ್ಠ; ಕ್ಯಾಪ್ಟನ್ ಕೊಹ್ಲಿ ಹೊಗಳುವ ಭರದಲ್ಲಿ ಪಾಂಡ್ಯ, ರಾಹುಲ್ ಎಡವಟ್ಟು!
ಭಾರತದ ಕ್ರಿಕೆಟ್ ದಂತಕಥೆ ಮತ್ತು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬಗ್ಗೆ ಮಾತನಾಡಿ ಕ್ರಿಕೆಟಿಗರಾದ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.