Kogilu layout Demolition

ಬೆಂಗಳೂರಿನ ಕೋಗಿಲು ಬಡಾವಣೆ ನಿರಾಶ್ರಿತರಿಗೆ ಸೂರು ಭಾಗ್ಯ: ಹೊಸ ವರ್ಷಕ್ಕೆ ಫ್ಲ್ಯಾಟ್ ಹಂಚಿಕೆ ನಿರೀಕ್ಷೆ
ರಾಜ್ಯ

ಸರ್ಕಾರ ಕೋಗಿಲು ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದ್ದು, ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯದ ಅನೇಕ ಕಡೆಗಳಲ್ಲಿ ಅರ್ಹ ಸಂತ್ರಸ್ತರತ್ತ ಸರ್ಕಾರ ಗಮನ ಹರಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Watch | ಕೋಗಿಲು: ನಿವಾಸಿಗಳ ಹಿನ್ನೆಲೆ ಖಚಿತಪಡಿಸಿಕೊಳ್ಳದ ಹೊರತು ಹೊಸ ಮನೆ ಹಂಚಿಕೆ ಬೇಡ! BJP
ವಿಡಿಯೋ

ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಪುನರ್ವಸತಿ: BJP ಆರೋಪ "ರಾಜಕೀಯ ಹೇಳಿಕೆ"
ರಾಜಕೀಯ

ದಾಖಲೆಗಳ ಸರಿಯಾದ ಪರಿಶೀಲನೆ ಮತ್ತು ಅವರ ಅರ್ಹತೆಯನ್ನು ದೃಢಪಡಿಸಿದ ನಂತರ ಅವರು ಸ್ಥಳೀಯರಾಗಿದ್ದರೆ ಮಾನವೀಯ ಆಧಾರದ ಮೇಲೆ ಪರಿಹಾರ ನೀಡಲಾಗುತ್ತದೆ ಎಂದು ಪರಮೇಶ್ವರ ಪ್ರತಿಪಾದಿಸಿದ್ದಾರೆ.

ಮನೆ ಕಳೆದುಕೊಂಡು ಬೀದಿಗೆ ಬಿದ್ದ ಸಾವಿರಾರು ಬಡ ಕನ್ನಡಿಗರಿಗಿಲ್ಲದ ನ್ಯಾಯ, ವಲಸಿಗರಿಗೆ ಮಾತ್ರವೇಕೆ?

ಒತ್ತಡದ ರಾಜಕಾರಣ ಹಾಗೂ ತುಷ್ಟೀಕರಣ ರಾಜಕಾರಣದಿಂದ ಹೀಗಾಗುತ್ತಿದೆ. ಎಲ್ ಡಿ ಎಫ್ ಹಾಗೂ ಯುಡಿಎಫ್ ನಡುವಿನ ಸ್ಪರ್ಧೆಗೆ ಕರ್ನಾಟಕ ಬಲಿಯಾಗುತ್ತಿದೆ. ಕೇರಳದಲ್ಲಿ ಅಲ್ಪಸಂಖ್ಯಾತರ ಓಟು ಪಡೆಯಲು ಕರ್ನಾಟಕ ಬಲಿಯಾಗುತ್ತಿದೆ.

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತೀವ್ರ ಕಳವಳದ ವಿಷಯವಾಗಿದೆ. ಅಲ್ಲಿ ಕ್ರಿಸ್ ಮಸ್ ಆಚರಣೆ ವೇಳೆ ದಾಳಿಗಳು ಆಗಿವೆ. ಸರ್ಕಾರಿ ಪ್ರಾಯೋಜಕತ್ವದಿಂದ ಮುಸ್ಲಿಮರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಹಾಗೂ ಮುಸ್ಲಿಮರ ಗುಂಪು ಹತ್ಯೆ ನಡೆದಿವೆ ಎಂದು ಆರೋಪಿಸಿದೆ.

Watch | ಕೋಗಿಲು ಪ್ರಕರಣ: ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡೋಕಾಗುತ್ತಾ?

Kogilu layout Demolition: ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು- ಸಿಎಂ ಸಿದ್ದರಾಮಯ್ಯ

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಈ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ.

News headlines 29-12-2025 | ಮಹಾರಾಷ್ಟ್ರ- ಬೆಂಗಳೂರು ಪೊಲೀಸ್ ಕಾರ್ಯಾಚರಣೆ: ಬೆಂಗಳೂರಿನಲ್ಲಿ 3 ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಹೊಸ ವರ್ಷಾಚರಣೆ: ನಗರದಲ್ಲಿ 20 ಸಾವಿರ ಪೊಲೀಸರ ನಿಯೋಜನೆ, 50 ಫ್ಲೈಓವರ್‌ ಬಂದ್!

Watch | ಕೋಗಿಲು ಬಡಾವಣೆ ತೆರವು ಸ್ಥಳಕ್ಕೆ ಮಾನವ ಹಕ್ಕು ಆಯೋಗ ಭೇಟಿ; ಕೇರಳ ಸಿಎಂ ಈ ಬಾರಿ ಗೆಲ್ಲಲ್ಲ ಎಂದ ಡಿಕೆಶಿ