Kogilu layout Demolition

Kogilu layout Demolition: ಕನ್ನಡಿಗರ ಸ್ವಾಭಿಮಾನ ಅಡವಿಟ್ಟ ಸಿಎಂ; ಕೇರಳದ ಹಸ್ತಕ್ಷೇಪಕ್ಕೆ BJP ತೀವ್ರ ಕಿಡಿ
ಮುಂದೆ ಬರುವ ಕೇರಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇರಳ ಮೂಲದ ಕೆ.ಸಿ. ವೇಣುಗೋಪಾಲ್ ರವರು ಕರ್ನಾಟಕ ಸರ್ಕಾರದ ಮೇಲೆ ತಾವು ನಿಯಂತ್ರಣ ಸಾಧಿಸಿದ್ದೇವೆಂಬುದನ್ನು ಸಾಕ್ಷೀಕರಿಸುವ ನಿಟ್ಟಿನಲ್ಲಿ ಕೋಗಿಲು ಬಡಾವಣೆಯ ಪ್ರಕರಣವನ್ನು ಎ.ಐ.ಸಿ.ಸಿ ಗಂಭೀರವಾಗಿ ಪರಿಗಣಿಸಿದೆ.

ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು: ಸ್ಥಳಕ್ಕೆ ಕೇರಳ ಸಂಸದ ಆಯ್ತು ಈಗ ಶಾಸಕನ ಭೇಟಿ
ಕೇರಳ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಕೆಸರೆರಚಾಟಕ್ಕೆ ಕೇರಳ ನಾಯಕರು, ಕರ್ನಾಟಕ ಸರ್ಕಾರದ ತೀರ್ಮಾನಗಳನ್ನು ಬಳಸಿಕೊಳ್ಳಲು ಆರಂಭಿಸಿದ್ದಾರೆ.

News Headlines 27-12-25 | ಕೋಗಿಲು ಬಡಾವಣೆ ತೆರವು: ಬಲ್ಡೋಜರ್ ನೀತಿ ಟೀಕಿಸಿದ ಕೇರಳ ಸಿಎಂ; ವಲಸಿಗರಿಗೆ ಪರ್ಯಾಯ ವ್ಯವಸ್ಥೆ: ಸಿಎಂ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು!

Kogilu layout Demolition: ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟುಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ- ಸಿದ್ದರಾಮಯ್ಯ
ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

