Kohli

ದಾದಾ ಗೆ ಪಾಠ ಕಲಿಸಲು ಬಯಸಿದ್ದ ಕೊಹ್ಲಿ!: ಸ್ಟಿಂಗ್ ಆಪರೇಶನ್ ನಲ್ಲಿ ಅಚ್ಚರಿಯ ಅಂಶಗಳು ಬಹಿರಂಗ!
ಕೊಹ್ಲಿ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಬಿಸಿಸಿಐ ನ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದ್ದು ವಿವಾದಕ್ಕೆ ಗುರಿಯಾಗಿದ್ದಾರೆ.

"ವಿರಾಟ್ಗೆ ಯಾವಾಗ ಹೇಗೆ ಆಟ ಆಡಬೇಕು ತಿಳಿದಿದೆ": ಕೊಹ್ಲಿ ಬಗ್ಗೆ ದ್ರಾವಿಡ್ ಮೆಚ್ಚುಗೆ
ವಿರಾಟ್ ಕೊಹ್ಲಿ ಕ್ರಿಕೆಟ್ ಕ್ರೀಡೆಯನ್ನು ಅದ್ಭುತವಾಗಿ ಅರ್ಥ ಮಾಡಿಕೊಂಡಿದ್ದು, ಆ ಮೂಲಕ ಯಾವಾಗ ನಿಯಂತ್ರಣ ಮಾಡಬೇಕು, ಯಾವಾಗ ಆಕ್ರಮಣಕಾರಿಯಾಗಿ ಆಡಬೇಕು ಎಂಬುದನ್ನು ಸುಲಭವಾಗಿ ಗ್ರಹಿಸುತ್ತಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಐಸಿಸಿ ದಶಕದ ಏಕದಿನ ಆಟಗಾರ ಪ್ರಶಸ್ತಿ ಸ್ಪರ್ಧೆಯಲ್ಲಿ ಮೂವರು ಭಾರತೀಯರು
ಐಸಿಸಿ ದಶಕದ ಆಟಗಾರ ಪ್ರಶಸ್ತಿಗೆ ಆಟಗಾರರನ್ನು ನಾಮನಿರ್ದೇಶನಗೊಳಿಸಲಾಗಿದೆ.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಪೀನರ್ ಆರ್ ಅಶ್ವಿನ್ ಈ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ.

ಐಪಿಎಲ್ 2020: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋಲಿನ ಜವಾಬ್ದಾರಿ ಹೊತ್ತ ವಿರಾಟ್ ಕೊಹ್ಲಿ
ಗುರುವಾರ ರಾತ್ರಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆ ಮಾಡಲಾಗದಷ್ಟು ಹೀನಾಯವಾಗಿ ಸೋಲು ಅನುಭವಿಸಿತ್ತು.

ಐಪಿಎಲ್ 2020: ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ್ದಕ್ಕಾಗಿ ಕೊಹ್ಲಿಗೆ 12 ಲಕ್ಷ ರೂ ದಂಡ
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಪಂದ್ಯದ ಸೋಲಿನ ಬೇಸರದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ ಮತ್ತೊಂದು ಆಘಾತ ಉಂಟಾಯಿತು. ದುಬೈನಲ್ಲಿ ನಡೆದಿದ್ದ 13ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ನಿಂದಾಗಿ ಕೊಹ್ಲಿಗೆ ದಂಡ ವಿಧಿಸಲಾಗಿದೆ.

ವಿಶಿಷ್ಠ ದಾಖಲೆಯ ಸನಿಹದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಮೊದಲನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ.

ಕಾಲಿಸ್, ಸಚಿನ್, ಕೊಹ್ಲಿಯ ಬ್ಯಾಟಿಂಗ್ ವೀಕ್ಷಿಸಲು ಇಷ್ಟಪಡುತ್ತಿದ್ದೆ-ಇಯಾನ್ ಗೌಲ್ಡ್
ತಾವು ಅಧಿಕೃತವಾಗಿ ಅಂಪೈರ್ ಆಗಿದ್ದಾಗ ದಕ್ಷಿಣ ಆಫ್ರಿಕಾ ಬ್ಯಾಟ್ಸಮನ್ ಜಾಕ್ ಕಾಲೀಸ್, ಭಾರತದ ಸಚಿನ್ ತೆಂಡೊಲ್ಕರ್ ಹಾಗೂ ವಿರಾಟ್ ಕೊಹ್ಲಿ ಅವರ ಆಟವನ್ನು ವೀಕ್ಷಿಸಲು ಇಷ್ಟಪಡುತ್ತಿದ್ದಾಗಿ ಇಂಗ್ಲೆಂಡ್ ನ ಮಾಜಿ ಅಂಪೈರ್ ಇಯಾನ್ ಗೌಲ್ಡ್ ಹೇಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟಿ-20 ಪಂದ್ಯ ನಾಳೆ: ಕೊಹ್ಲಿ ಪಡೆಗೆ ಮೊದಲ ಪರೀಕ್ಷೆ
ಚುಟುಕು ವಿಶ್ವಕಪ್ ಪೂರ್ವಸಿದ್ಧತೆಯಲ್ಲಿ ತೊಡಗಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಗಾಯದ ನಡುವೆಯೂ ದ್ವೀಪ ರಾಷ್ಟ್ರ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿ ಆಡಲು ಸಜ್ಜಾಗಿದೆ.

3ನೇ ಟಿ20 ಪಂದ್ಯ: ಭಾರತ-ಶ್ರೀಲಂಕಾಕ್ಕಿಂದು ನಿರ್ಣಾಯಕ ಕದನ
ಐಸಿಸಿ ಟಿ20 ವಿಶ್ವಕಪ್'ಗೆ ತಯಾರಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯವನ್ನು ಶುಕ್ರವಾರ ಪುಣೆ ಮಹಾರಾಷ್ಟ್ರದ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಆಡಲಿದೆ. 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಹೊಂದಿದ್ದು, ನಾಯಕ ವಿರಾಟ್ ಕೊಹ್ಲಿ ಸರಣಿ ಗೆಲ್ಲುವುದರ ಜೊತೆಗೆ ಬೆಂಚ್ ಕಾಯುತ್ತಿರುವ...

