Kohli

ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ 
ಕ್ರಿಕೆಟ್

ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ 

ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ- ಟ್ವೆಂಟಿ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್  ನಲ್ಲಿ ಮಿಂಚದಿದ್ದರೂ  ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಮೊದಲು ಬ್ಯಾಟಿಂಗ್ ಮಾಡಿದ ನಿರ್ಧಾರ ಸಮರ್ಥಿಸಿಕೊಂಡ ನಾಯಕ ವಿರಾಟ್ ಕೊಹ್ಲಿ
ಕ್ರಿಕೆಟ್

ಮೊದಲು ಬ್ಯಾಟಿಂಗ್ ಮಾಡಿದ ನಿರ್ಧಾರ ಸಮರ್ಥಿಸಿಕೊಂಡ ನಾಯಕ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ವಿರಾಟ್‌ ನಾಯಕತ್ವದ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಗಂಭೀರ್‌  
ಕ್ರಿಕೆಟ್

ವಿರಾಟ್‌ ನಾಯಕತ್ವದ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಗಂಭೀರ್‌  

ಮಹೇಂದ್ರ ಸಿಂಗ್‌ ಧೋನಿ ಹಾಗೂ ರೋಹಿತ್‌ ಶರ್ಮಾ ಅವರ ಉಪಸ್ಥಿತಿ ವಿರಾಟ್‌ ಕೊಹ್ಲಿ ಅವರು ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸಲು ಸಹಕಾರಿಯಾಗುತ್ತದೆ.

ಐಪಿಎಲ್ 2019:  ಮುಂಬೈ ವಿರುದ್ಧ ಟಾಸ್ ಗೆದ್ದ ಕೊಹ್ಲಿ ಪಡೆ ಫಿಲ್ಡಿಂಗ್ ಆಯ್ಕೆ
ಕ್ರಿಕೆಟ್

ಐಪಿಎಲ್ 2019: ಮುಂಬೈ ವಿರುದ್ಧ ಟಾಸ್ ಗೆದ್ದ ಕೊಹ್ಲಿ ಪಡೆ ಫಿಲ್ಡಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ - ಐಪಿಎಲ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆಯ್ದುಕೊಂಡಿದೆ.

ಸರ್ಕಾರದ ನಿರ್ಧಾರವನ್ನು ಗೌರವಿಸುತ್ತೇವೆ: ಭಾರತ-ಪಾಕ್ ವಿಶ್ವಕಪ್ ಪಂದ್ಯದ ಬಗ್ಗೆ ವಿರಾಟ್ ಕೊಹ್ಲಿ
ಕ್ರಿಕೆಟ್

ಸರ್ಕಾರದ ನಿರ್ಧಾರವನ್ನು ಗೌರವಿಸುತ್ತೇವೆ: ಭಾರತ-ಪಾಕ್ ವಿಶ್ವಕಪ್ ಪಂದ್ಯದ ಬಗ್ಗೆ ವಿರಾಟ್ ಕೊಹ್ಲಿ

ಮುಂಬರುವ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಸಹ ಅದನ್ನು ಗೌರವಿಸುತ್ತೇವೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕೊಹ್ಲಿಯ ಶತಕ, ಧೋನಿಯ ಮ್ಯಾಚ್‌ ಫಿನಿಷಿಂಗ್ ಪುಳಕ: 2ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ
ಕ್ರಿಕೆಟ್

ಕೊಹ್ಲಿಯ ಶತಕ, ಧೋನಿಯ ಮ್ಯಾಚ್‌ ಫಿನಿಷಿಂಗ್ ಪುಳಕ: 2ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಆಸ್ಟ್ರೇಲಿಯಾದ ಅಡಿಲೇಡ್ ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಸರಣಿ ಸಮಬಲ ಮಾಡಿಕೊಂಡಿದೆ.

ಹೆಂಡತಿಯ ಪರ ಬಿಸಿಸಿಐ ನಲ್ಲಿ ಲಾಬಿಗೆ ಮುಂದಾದ ಕೊಹ್ಲಿ: ಟೀಂ ಇಂಡಿಯಾ ನಾಯಕನ ಬೇಡಿಕೆಯೇನು ಗೊತ್ತೇ?
ದೇಶ

ಹೆಂಡತಿಯ ಪರ ಬಿಸಿಸಿಐ ನಲ್ಲಿ ಲಾಬಿಗೆ ಮುಂದಾದ ಕೊಹ್ಲಿ: ಟೀಂ ಇಂಡಿಯಾ ನಾಯಕನ ಬೇಡಿಕೆಯೇನು ಗೊತ್ತೇ?

ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡದ ಎಲ್ಲಾ ಆಟಗಾರರ ಹೆಂಡರಿಯರ ಪರವಾಗಿ ಲಾಬಿ ಮಾಡಲು ಮುಂದಾಗಿದ್ದು,

ಐಪಿಎಲ್-2018:  ಪಂಜಾಬ್ ವಿರುದ್ಧ ಆರ್ ಸಿಬಿಗೆ 10 ವಿಕೆಟ್ ಗಳ ಗೆಲುವು
ಕ್ರಿಕೆಟ್

ಐಪಿಎಲ್-2018: ಪಂಜಾಬ್ ವಿರುದ್ಧ ಆರ್ ಸಿಬಿಗೆ 10 ವಿಕೆಟ್ ಗಳ ಗೆಲುವು

ಆರ್ ಸಿಬಿ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ್ದ ಪಂಜಾಬ್ ವಿರುದ್ಧ ಆರ್ ಸಿಬಿ ತಂಡ 10 ವಿಕೆಟ್ ಗಳ ಗೆಲುವು ದಾಖಲಿಸಿದೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಅಫ್ಘಾನ್ ಟೆಸ್ಟ್: ಇಕ್ಕಟ್ಟಿನಲ್ಲಿ ಸಿಲುಕಿದ ನಾಯಕ ಕೊಹ್ಲಿ
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಅಫ್ಘಾನ್ ಟೆಸ್ಟ್: ಇಕ್ಕಟ್ಟಿನಲ್ಲಿ ಸಿಲುಕಿದ ನಾಯಕ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಸಧ್ಯಕ್ಕೆ ಐಪಿಎಲ್ ನಲ್ಲಿ ಕಾರ್ಯನಿರತರಾಗಿದ್ದು,ಸರಣಿ ಕ್ರಿಕೆಟ್ ಟೂರ್ನಿಗಳ ನಡುವೆ ಆಯ್ಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.