ಎಲ್ಪಿಜಿ ಟ್ಯಾಂಕರ್ ಟೋಲ್ ಪ್ಲಾಜಾದತ್ತ ಸಾಗುತ್ತಿದ್ದ ವೇಳೆ ಪಕ್ಕದಲ್ಲೇ ಮತ್ತೊಂದು ಟ್ಯಾಂಕರ್ ಬಂದಿದ್ದು, ಒಂದು ಹಂತದಲ್ಲಿ ಎರಡೂ ಟ್ಯಾಂಕರ್ ಗಳು ಒಂದೇ ಪಥದಲ್ಲಿ ಸಾಗಲು ಮುಂದಾಗಿದ್ದವು.