Kolar constituency

ಕೋಲಾರ: ಕೆವಿ ಗೌತಮ್ ಕೈ ಅಭ್ಯರ್ಥಿ; ಏ.3ಕ್ಕೆ ಸುಮಲತಾ ನಿರ್ಧಾರ, ಬಿಲ್ಡರ್ಸ್, ಡಿಕೆಶಿಗೆ ಐಟಿ ಶಾಕ್: ಈ ದಿನದ ಸುದ್ದಿ ಮುಖ್ಯಾಂಶಗಳು 30-03-2024
ರಾಜ್ಯ

ಕೋಲಾರ: ಕೆವಿ ಗೌತಮ್ ಕೈ ಅಭ್ಯರ್ಥಿ; ಏ.3ಕ್ಕೆ ಸುಮಲತಾ ನಿರ್ಧಾರ, ಬಿಲ್ಡರ್ಸ್, ಡಿಕೆಶಿಗೆ ಐಟಿ ಶಾಕ್: ಈ ದಿನದ ಸುದ್ದಿ ಮುಖ್ಯಾಂಶಗಳು 30-03-2024

ಕೋಲಾರ ಮೀಸಲು ಲೋಕಸಭೆ ಕ್ಷೇತ್ರದಿಂದ ಬೆಂಗಳೂರಿನ ಮಾಜಿ ಮೇಯರ್ ಕೆ.ಸಿ.ವಿಜಯಕುಮಾರ್ ಪುತ್ರ ಕೆ.ವಿ.ಗೌತಮ್ ಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಿಸಿದೆ.

ಯಾವ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ನಿಲ್ಲೋದಿಲ್ಲ, ಡ್ರಾಮ ಮಾಡ್ತಿದ್ದಾರೆ: ಬಿ ಎಸ್ ಯಡಿಯೂರಪ್ಪ
ರಾಜಕೀಯ

ಯಾವ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ನಿಲ್ಲೋದಿಲ್ಲ, ಡ್ರಾಮ ಮಾಡ್ತಿದ್ದಾರೆ: ಬಿ ಎಸ್ ಯಡಿಯೂರಪ್ಪ

'ನಾನೊಂದು ಮಾತು ಹೇಳುತ್ತೀನಿ ಕೇಳಿ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಚುನಾವಣೆಯಲ್ಲಿ ನಿಲ್ಲುವುದಿಲ್ಲ. ಸುಮ್ನೆ ರಾಜಕೀಯ ಡೊಂಬರಾಟ ಆಡುತ್ತಿದ್ದಾರೆ, ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಕಿದ್ದಾರೆ.