ರಾಜಕೀಯಮಾಜಿ ಸಿಎಂ ನಿವಾಸ ಮುಂದೆ ಹೈಡ್ರಾಮಾ, ಆತ್ಮಹತ್ಯೆ ಎಚ್ಚರಿಕೆ: ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂದು ನಾನು ಎಲ್ಲಿ ಹೇಳಿದ್ದೇನೆ ಎಂದ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ.