ರಾಜಕೀಯಕೋಲಾರ ಲೋಕಸಭಾ ಕ್ಷೇತ್ರ: ಬಿಕ್ಕಟ್ಟುಗಳ ಹೊರತಾಗಿಯೂ ಭದ್ರಕೋಟೆಯನ್ನು ಹಿಡಿದಿಟ್ಟುಕೊಳ್ಳುವುದೇ ಕಾಂಗ್ರೆಸ್?
ರಾಜ್ಯ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿರುವ ಕೋಲಾರ ಲೋಕಸಭಾ ಕ್ಷೇತ್ರ ಸಾರ್ವತ್ರಿಕ ಚುನಾವಣೆಗೆ ಕಾದಿದೆ. ಕಾಂಗ್ರೆಸ್ನ ಪ್ರಬಲ ಭದ್ರಕೋಟೆಯಾಗಿರುವ ಕೋಲಾರ (ಎಸ್ಸಿ ಮೀಸಲು) ಕ್ಷೇತ್ರವು ತನ್ನ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಈ ಬಾರಿ ಭಾರೀ ಸುದ್ದಿಯಾಯಿತು.