ರಾಜಕೀಯLoksabha Election 2024: ಕೋಲಾರಕ್ಕೆ ಕುಮಾರಸ್ವಾಮಿ ಪಟ್ಟು, ಭರವಸೆ ನೀಡದ ಅಮಿತ್ ಶಾ, ಸಂಧಾನ ಸಕ್ಸಸ್ ಆದ್ರೆ ಅಭ್ಯರ್ಥಿ ಯಾರು?
ಲೋಕಸಭಾ ಚುನಾವಣೆ 2024ಕ್ಕೆ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಕ್ಷೇತ್ರಗಳಿಗಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಗ್ಗಜಗ್ಗಾಟ ಮುಂದುವರೆದಿದ್ದು, ಮಂಡ್ಯ ಬೆನ್ನಲ್ಲೇ ಇದೀಗ ಕೋಲಾರಕ್ಕೂ ಜೆಡಿಎಸ್ ಪಟ್ಟು ಹಿಡಿದಿದೆ ಎನ್ನಲಾಗಿದೆ.