ರಾಜ್ಯಮೋದಿ 3.0 ಸಂಪುಟದಲ್ಲಿ ಕುಮಾರಸ್ವಾಮಿಗೆ ಸಚಿವ ಸ್ಥಾನ ಖಚಿತ: ಕೋಲಾರ ಸಂಸದ ಮಲ್ಲೇಶ್ ಬಾಬು ವಿಶ್ವಾಸ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ರಾಜ್ಯ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರ್ಪಡೆಯಾಗುವುದು ಖಚಿತ ಎಂದು ಕೋಲಾರ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಎಂ.ಮಲ್ಲೇಶ್ ಬಾಬು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.