ಕೋಲಾರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ, ವಿಶೇಷವಾಗಿ ಶ್ರೀನಿವಾಸಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 39,000 ಹೆಕ್ಟೇರ್ನಲ್ಲಿ ಮಾವನ್ನು ಬೆಳೆಯಲಾಗುತ್ತದೆ.