ರಾಜ್ಯವಿದ್ಯಾರ್ಥಿಗಳಿಂದ ಶೌಚಗುಂಡಿ ಸ್ವಚ್ಛ ಪ್ರಕರಣ: ಕೋಲಾರ ಶಾಲೆಗೆ ಆರ್.ಅಶೋಕ್ ಭೇಟಿ; ನ್ಯಾಯಾಂಗ ತನಿಖೆಗೆ ಒತ್ತಾಯ
ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿ ಸ್ವಚ್ಛತೆಗೆ ಮಕ್ಕಳನ್ನು ಬಳಸಿಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.