Kolar

ಕೋಲಾರ: ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಬಂಧನ
ರಾಜ್ಯ

ಕೋಲಾರ: ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಬಂಧನ

ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಕೊನೆಗೂ ಆಂಡರ್ಸನ್‌ಪೇಟೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬ್ಯಾನರ್ ನಲ್ಲಿ ಫೋಟೋ ಹಾಕದ ವಿಚಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು-ಮುಖಂಡರ ಮಧ್ಯೆ ಮಾರಾಮಾರಿ
ರಾಜ್ಯ

ಬ್ಯಾನರ್ ನಲ್ಲಿ ಫೋಟೋ ಹಾಕದ ವಿಚಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು-ಮುಖಂಡರ ಮಧ್ಯೆ ಮಾರಾಮಾರಿ

ಬ್ಯಾನರ್ ನಲ್ಲಿ ತಮ್ಮ ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂದು  ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಮಧ್ಯೆ ಅಸಮಾಧಾನ, ಗಲಾಟೆ ಮಾರಾಮಾರಿಯಲ್ಲಿ ಕೊನೆಗೊಂಡ ಪ್ರಸಂಗ ನಡೆದಿದೆ. 

ಕೋಲಾರ: ಶಾಲೆ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಯ ಮತ್ತೊಂದು ವಿಡಿಯೋ ವೈರಲ್!
ರಾಜ್ಯ

ಕೋಲಾರ: ಶಾಲೆ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಯ ಮತ್ತೊಂದು ವಿಡಿಯೋ ವೈರಲ್!

ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳು ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದ ಪ್ರಕರಣದ ನಂತರ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಇಬ್ಬರು ಬಂಧನ!
ರಾಜ್ಯ

ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಇಬ್ಬರು ಬಂಧನ!

ಅಯೋಧ್ಯೆಯಲ್ಲಿನ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು. ಆದರೆ ಇದನ್ನು ಕೆಲ ಕಿಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. 

ಜಾತಿ ಸಮಸ್ಯೆಯ ನೈಜ ಘಟನೆಗಳನ್ನು ಆಧರಿಸಿದ ಕಥೆಯನ್ನು ಹೊತ್ತು ಬರ್ತಿದೆ 'ದಿ ರೂಲರ್ಸ್'
ಸಿನಿಮಾ ಸುದ್ದಿ

ಜಾತಿ ಸಮಸ್ಯೆಯ ನೈಜ ಘಟನೆಗಳನ್ನು ಆಧರಿಸಿದ ಕಥೆಯನ್ನು ಹೊತ್ತು ಬರ್ತಿದೆ 'ದಿ ರೂಲರ್ಸ್'

ಇತ್ತೀಚೆಗಷ್ಟೇ 'ದಿ ರೂಲರ್ಸ್' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ವ್ಯಾಪಕ ಗಮನ ಸೆಳೆದಿತ್ತು. ಚಿತ್ರವು ನೈಜ ಘಟನೆಗಳನ್ನು ಆಧರಿಸಿದ್ದು, ಬಹುತೇಕ ಕೋಲಾರ ಜಿಲ್ಲೆಯಲ್ಲಿ ನಡೆದ ಘಟನೆಗಳಿಂದ ಪ್ರೇರಿತವಾಗಿದೆ.  

ಕೋಲಾರ: ನವಜಾತ ಹೆಣ್ಣು ಶಿಶುವಿನ ಶವಪತ್ತೆ; ಮೈಮೇಲೆ ಬೀದಿ ನಾಯಿ ಕಚ್ಚಿ ಗಾಯ!
ರಾಜ್ಯ

ಕೋಲಾರ: ನವಜಾತ ಹೆಣ್ಣು ಶಿಶುವಿನ ಶವಪತ್ತೆ; ಮೈಮೇಲೆ ಬೀದಿ ನಾಯಿ ಕಚ್ಚಿ ಗಾಯ!

ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ.

ಕೋಲಾರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಹತ್ಯೆ ಮಾಡಿ ಸುಟ್ಟು ಹಾಕಿದ ಅಪ್ಪ!
ರಾಜ್ಯ

ಕೋಲಾರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಹತ್ಯೆ ಮಾಡಿ ಸುಟ್ಟು ಹಾಕಿದ ಅಪ್ಪ!

ಮದುವೆಯಾದರೂ ತಾನು ಪ್ರೀತಿಸುತ್ತಿದ್ದ ಹುಡುಗನೇ ಬೇಕು ಎಂದು ಹಠ ಇಡಿದಿದ್ದ 17 ವರ್ಷದ ಮಗಳನ್ನು ತವರು ಮನೆಗೆ ಕರೆದುಕೊಂಡಿದ್ದ ಬಂದಿದ್ದ ತಂದೆಯೇ ಮಾರಾಕಾಸ್ತ್ರಗಳಿಂದ ಕೊಲೆ ಮಾಡಿ, ಸುಟ್ಟು ಹಾಕಿರುವ ಅಮಾನವೀಯ ಘಟನೆ....

ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ
ರಾಜ್ಯ

ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ

ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆ-ಮಕ್ಕಳು ಅಸುರಕ್ಷಿತ: ಬಿಜೆಪಿ ಟೀಕೆ
ರಾಜಕೀಯ

ರಾಜ್ಯದಲ್ಲಿ ಮಹಿಳೆ-ಮಕ್ಕಳು ಅಸುರಕ್ಷಿತ: ಬಿಜೆಪಿ ಟೀಕೆ

ಕೋಲಾರದ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.