Kolar

ಮೇಲಾಧಿಕಾರಿಯಿಂದ ಕಿರುಕುಳ ಆರೋಪ: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶುಕ್ರವಾರ ನಡೆದಿದೆ.

ಟೊಮ್ಯಾಟೊ ಕಾಪಾಡಲು ಹರಸಾಹಸ: ರಾತ್ರಿ ಹೊತ್ತು ಟಾರ್ಚ್ ಲೈಟ್ ಹಿಡಿದು ಜಮೀನಿನಲ್ಲಿ ಅಡ್ಡಾಡುವ ಕೋಲಾರ ರೈತರು!
ಮಾರುಕಟ್ಟೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೇರಿದೆ. ಈ ಪರಿಸ್ಥಿತಿಯಲ್ಲಿ ಅಲ್ಲಲ್ಲಿ ಟೊಮ್ಯಾಟೊ ಕಳವು ಪ್ರಕರಣ ನಡೆಯುತ್ತಲೇ ಇದೆ.

ರೈತನ ಮೇಲೆ ಹಲ್ಲೆ; ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೊ ಸಾಗಿಸುತ್ತಿದ್ದ ವಾಹನ ಹೈಜಾಕ್!
ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೋ ಸಾಗಿಸುತ್ತಿದ್ದ ರೈತರ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹಿಂಬಾಲಿಸಿದ್ದರು. ಟೊಮ್ಯಾಟೊ ತುಂಬಿದ್ದ ಗಾಡಿ ನೋಡಿ ಅದನ್ನು ಫಾಲೋ ಮಾಡಿದ್ದರು.

ಚಿಕ್ಕಬಳ್ಳಾಪುರ ಕಾಲೇಜು ಹಾಸ್ಟೆಲ್‌ನಲ್ಲಿ ಕೋಲಾರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರದ ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.

ಕೋಲಾರ: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ; ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ
ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.
ಪತ್ನಿಯೊಂದಿಗೆ ಅಕ್ರಮ ಸಂಬಂಧ: ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಪತಿರಾಯ!
ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ.

ಸ್ತ್ರೀ ಶಕ್ತಿ ಸಂಘದಿಂದ ಬ್ಯಾಂಕ್ ಸಿಬ್ಬಂದಿ ಬೈಕಿಗೆ ಬೆಂಕಿ: ಇದು ಸುಳ್ಳು ಸುದ್ದಿ, ಪೊಲೀಸರ ಸ್ಪಷ್ಟನೆ
ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಾಲ ಮರುಪಾವತಿ: ಕೋಲಾರ ಸ್ತ್ರೀಶಕ್ತಿ ಸಂಘದ ಮಹಿಳೆಯರಿಂದ ಡಿಸಿಸಿ ಬ್ಯಾಂಕ್ ಅಧಿಕಾರಿ ಕಟ್ಟಿಹಾಕಲು ಯತ್ನ!
ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದ ವೇಳೆ ಹಾಗೂ ಮನೆ ಮನೆಗೆ ತೆರಳಿ ಪ್ರಚಾರ ಮಾಡುವಾಗ ಭರವಸೆ ನೀಡಿದ್ದು, ಭರವಸೆ ಈಡೇರಿಸುವುದಾಗಿ ನಂಬಿ ಪಕ್ಷಕ್ಕೆ ಮತ ಹಾಕಿದ್ದೇವೆ ಎಂದು ಮಹಿಳೆಯರು ಹೇಳಿದರು

ವೇತನ ಹೆಚ್ಚಳಕ್ಕೆ ಆಗ್ರಹ: ವಿಸ್ಟ್ರಾನ್ ಮುಂದೆ ಸಿಬ್ಬಂದಿಗಳ ಪ್ರತಿಭಟನೆ
ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಸಿಬ್ಬಂದಿಗಳು ಕೋಲಾರದ ಕಂಪನಿಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

