Kolar

ರಾಹುಲ್ ಗಾಂಧಿ ಅನರ್ಹತೆ: ಪ್ರಜಾಪ್ರಭುತ್ವ ಮೌಲ್ಯಗಳ ಕೊಗ್ಗೊಲೆ ಎಂದು ಸುರ್ಜೇವಾಲಾ ಕಿಡಿ
ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳ ಕೊಲೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಕಿಡಿಕಾರಿದ್ದಾರೆ.

ವಿಧಾನಸಭಾ ಚುನಾವಣೆ: ಹೈಕಮಾಂಡ್ ಸೂಚಿಸಿದರೆ ಕೋಲಾರ ಕೈಬಿಡಲು ಸಿದ್ದರಾಮಯ್ಯ ನಿರ್ಧಾರ!
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರಗಳೆರಡಲ್ಲೂ ಸ್ಪರ್ಧೆಗಿಳಿಯಲು ನಿರ್ಧರಿಸಿರುವ ವಿರೋಧ ಪಕ್ಷಧ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು, ಹೈಕಮಾಂಡ್ ಸೂಚಿಸಿದ್ದೇ ಆದರೆ, ಕೋಲಾರ ಕೈಬಿಟ್ಟು, ವರುಣಾದಿಂದ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವರುಣಾ ಜೊತೆ ಕೋಲಾರದಿಂದಲೂ ಸ್ಪರ್ಧೆ; ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ: ಸಿದ್ದರಾಮಯ್ಯ
2023 ಈ ವರ್ಷ ನನ್ನ ಕೊನೆಯ ಚುನಾವಣಾ ಸ್ಪರ್ಧೆ, ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ಟಿಕೆಟ್ ಕೊಟ್ಟಿದ್ದಾರೆ, ಕೋಲಾರ ಕ್ಷೇತ್ರಕ್ಕೂ ಕೇಳಿದ್ದೇನೆ, ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು: ಸಿದ್ದರಾಮಯ್ಯ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಧಿಕೃತವಾಗಿ ಕಾಂಗ್ರೆಸ್ ಚುನಾವಣಾ ಅಖಾಡಕ್ಕಿಳಿದಿದ್ದು, 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ಸ್ಪರ್ಧೆಗೆ 'ಕೋಲಾರ' ಗೊಂದಲ: ಕಾಂಗ್ರೆಸ್ ಗೆ ಪರಿಹಾರಕ್ಕಿಂತ ಸಮಸ್ಯೆಯೇ ಹೆಚ್ಚು!
ಕೋಲಾರದಲ್ಲಿ ಸಂಭವನೀಯ ಸೋಲು ತಪ್ಪಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಹೈಕಮಾಂಡ್ ಮಾಡಿರುವ ತಂತ್ರವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಹಳೆಯ ಪಕ್ಷಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕಿಂತ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ.

ಮುಂದುವರಿದ ಸುರಕ್ಷಿತ ಕ್ಷೇತ್ರ ಗೊಂದಲ: ಎಲ್ಲ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಹೇಳಿ ಸುಮ್ಮನಾದ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರಕ್ಕೆ ಒಲವು ತೋರಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಗೊಂದಲ ಮುಂದುವರಿದಿದ್ದು, ಅದನ್ನು ಹೈಕಮಾಂಡ್‌ಗೆ ಬಿಟ್ಟಿರುವುದಾಗಿ ಹೇಳುತ್ತಿದ್ದಾರೆ.

ಕೋಲಾರ ಸಮೀಕ್ಷೆ ವಿರುದ್ಧ ಬೆಂಬಲಿಗರ ಆಕ್ರೋಶ; ವರುಣಾದಿಂದ ಸ್ಪರ್ಧಿಸಲು ಇಲ್ಲ ಅನುಮತಿ; ಕ್ಷೇತ್ರ ಯಾವುದಯ್ಯಾ ಸಿದ್ದರಾಮಯ್ಯಗೆ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಸೋಲು ಖಚಿತ ಎಂದು ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಮತ್ತು ಅವರ ತಂಡ ನಡೆಸಿದ ಸಮೀಕ್ಷೆಯ ಬಗ್ಗ ಕೋಲಾರದ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಕೋಲಾರ ಭೇಟಿ ಮುಂದೂಡಿದ ಸಿದ್ದರಾಮಯ್ಯ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೋಲಾರ ಭೇಟಿಯನ್ನು ದಿಢೀರ್ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಯಲ್ಲಿ ನೆಗೆಟಿವ್ ರಿಪೋರ್ಟ್, ರಾಹುಲ್ ಗಾಂಧಿ ಸಲಹೆಯಂತೆ ಕೋಲಾರದಿಂದ ಹಿಂದೆ ಸರಿದು ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಸದ್ಯ ಬಹುಚರ್ಚಿತ ವಿಷಯ. ಅವರ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ.

