Kolar

ಕೋಲಾರ: ಜೆಡಿಎಸ್ ನಗರಸಭೆ ಸದಸ್ಯನ ಮೇಲೆ ಹಲ್ಲೆ
ನಗರಸಭಾ ಸದಸ್ಯನ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಜರುಗಿದೆ.

ಯಾರು ಯಾವುದೇ ಧರ್ಮ ಸ್ವೀಕರಿಸಬಹುದು, ಬಲವಂತವಿರಬಾರದಷ್ಟೆ: ಸಿದ್ದರಾಮಯ್ಯ
ಕೋಲಾರದ ಮಾಲೂರಿನಲ್ಲಿ ತಬ್ಲಿಘಿಗಳಿಂದ ಮತಾಂತರ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾರೂ ಯಾರನ್ನಾದರೂ ಯಾವುದೇ ಧರ್ಮಕ್ಕೆ ಬೇಕಾದರೂ ಸೇರಿಸಿಕೊಳ್ಳಬಹುದು ಎಂದಿದ್ದಾರೆ.

ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಕೊಂದ ಭೂಪ ಈಗ ಜೈಲು ಪಾಲು!
ವಿಲಕ್ಷಣ ರೀತಿಯಲ್ಲಿ ಕೋಲಾರದಲ್ಲೊಬ್ಬ ವ್ಯಕ್ತಿ ಹಾವನ್ನು ಕಚ್ಚಿ ಕೊಂದಿದ್ದು ಅದನ್ನು ವಿಡಿಯೊ ಮಾಡಿದವರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಅದು ವೈರಲ್ ಆಗಿದೆ.

ಕೋಲಾರ: ಕುಡಿದ ಮತ್ತಿನಲ್ಲಿ ತನ್ನ ದಾರಿಗೆ ಅಡ್ಡ ಬಂದ ಹಾವನ್ನು ಕಚ್ಚಿ ಕಚ್ಚಿ ತಿಂದ ಭೂಪ, ವಿಡಿಯೋ ವೈರಲ್!
ಕೊರೋನಾ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದೆ ತಡ. ಇತ್ತ ಬಾರ್ ಗಳಿಗೆ ಮುಗಿದ್ದ ಮದ್ಯ ಪ್ರಿಯಕರು, ಕುಡಿದ ನಂತರ ವಿಚಿತ್ರ ಆಟಗಳನ್ನಾಡುತ್ತಿದ್ದಾರೆ. ಕೋಲಾರದಲ್ಲೊಬ್ಬ ಯುವಕ ಹಾವನ್ನ ಕಚ್ಚುತ್ತಿರುವ ವಿಡಿಯೋ.

ಕೊರೋನಾ ವೈರಸ್ ಲಾಕ್ ಡೌನ್ ಗೆ ದಿನಗೂಲಿ ಕಾರ್ಮಿಕರು ತತ್ತರ; ಸ್ವಂತ ಭೂಮಿಯನ್ನೇ ಮಾರಿ ನೆರವಿಗೆ ನಿಂತ ಕರ್ನಾಟಕದ ಸೋಹದರರು!
ಒಂದು ಯುದ್ಧ ಏರ್ಪಟ್ಟಾಗ ಎಲ್ಲರೂ ಒಗ್ಗೂಡಿ ಹೋರಾಡುವುದುಂಟು.. ಇದೀಗ ಭಾರತ ಕೂಡ ಅಂತಹುದೇ ಸ್ಥಿತಿಯಲ್ಲಿದ್ದು, ಕೊರೋನಾ ಎಂಬ ಕಾಣದ ಶತ್ರುವಿನ ವಿರುದ್ಧ ಹೋರಾಟ ಮಾಡಲು ಜಾತಿ, ಸಮುದಾಯ, ಧರ್ಮಗಳನ್ನು ಮರೆತು ಒಗ್ಗೂಡಿ ನಿಂತಿದೆ. ಇದಕ್ಕೆ ಕೋಲಾರದ ಸಹೋದರರು ಸ್ಪಷ್ಟ ಉದಾಹರಣೆಯಾಗಿ ನಿಂತಿದ್ದಾರೆ.

ಕೋಲಾರ: ಕೊರೋನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆನೋವಿನಿಂದ ಕುಸಿದು ಬಿದ್ದು ಸಾವು
ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕರೊಬ್ಬರು ತೀವ್ರ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

'ನಾವು ಈ ರಾಜ್ಯದ ಜನ ಅಲ್ಲವೇ: ಕೋಲಾರ-ಚಿಕ್ಕಬಳ್ಳಾಪುರಕ್ಕೆ ನೀರು ಪೂರೈಸಿ'
ನಾವು ಈ ರಾಜ್ಯದ ಜನ ಅಲ್ಲವೇ? ಎತ್ತಿನಹೊಳೆ ಯೋಜನೆ ಮೂಲಕ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಪೂರೈಕೆ ಮಾಡಿ ಎಂದು ಕಾಂಗ್ರೆಸಿನ ಹಿರಿಯ ಸದಸ್ಯ ಕೆ.ಆರ್. ರಮೇಶ್ ಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರು: 27 ಕೋಟಿ ರೂ. ವಂಚಿಸಿದ್ದ ನಕಲಿ ಸ್ವಾಮಿ ಬಂಧನ
ಕೌಟುಂಬಿಕ ಸಮಸ್ಯೆ ಬಗೆಹರಿಸುವುದಾಗಿ ಮಹಿಳೆಗೆ 27 ಕೋಟಿ ರೂ. ವಂಚಿಸಿ ನಾಪತ್ತೆಯಾಗಿದ್ದ ಕೋಲಾರದ ನಕಲಿ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೆ ಸಿ ವ್ಯಾಲಿಯ ನೀರಿಗೆ ಕಳ್ಳರ ಕಣ್ಣು: ಕೋಲಾರದಲ್ಲಿ ಕಾವಲು ಕಾಯೋರು ಯಾರು?
ಸರ್ಕಾರಗಳು ಸದುದ್ದೇಶದಿಂದ ಯಾವುದೇ ಕೆಲಸ ಕೈಗೊಂಡರೂ ಅದಕ್ಕೆ ಕತ್ತರಿ ಹಾಕೋರು, ಹಾಳು ಮಾಡೋರು ಇದ್ದೇ ಇರ್ತಾರೆ. ಇದೀಗ ಕೋಲಾರದಲ್ಲೂ ಇಂತಹುದೇ ಕೃತ್ಯ ನಡೆಯುತ್ತಿದೆ.

