Kolar

ಭಟ್ಕಳ: ಮುರ್ಡೇಶ್ವರ ಕಡಲ ತೀರದಲ್ಲಿ ಸಮುದ್ರದ ಅಲೆಗಳಿಗೆ ಕೊಚ್ಚಿ ಹೋದ ನಾಲ್ವರು ವಿದ್ಯಾರ್ಥಿನಿಯರು!
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಫೆಂಗಲ್ ಎಫೆಕ್ಟ್: ಸಿಲಿಕಾನ್ ಸಿಟಿ ಕೂಲ್ ಕೂಲ್, ಆರೆಂಜ್ ಅಲರ್ಟ್ ಘೋಷಣೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಮತ್ತು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮಂಗಳವಾರದವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಕೋಲಾರ: ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ; ಯಾವುದೇ ಪ್ರಾಣಹಾನಿ ಇಲ್ಲ, Video
ಬಂಗಾರಪೇಟೆ ಪೊಲೀಸರ ಪ್ರಕಾರ, "ರಾಜ್ ಕುಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ.

ನಾವು ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ; ಈಗ ನೀವು ಚನ್ನಪಟ್ಟಣ ತ್ಯಾಗ ಮಾಡಿ: HDK ಗೆ ಬಿಜೆಪಿ ಸಲಹೆ
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಕೋಲಾರ ಲೋಕಸಭಾ ಕ್ಷೇತ್ರವನ್ನು 2024ರಲ್ಲಿ ಜೆಡಿಎಸ್‌ಗೆ ನೀಡಲಿಲ್ಲವೇ?

Kolar Horrific: ಮಾನಸಿಕ ಅಸ್ವಸ್ಥ ಮಹಿಳೆಯ ಕೊಂದು ಅತ್ಯಾಚಾರ; ಸೈಯದ್ ಸುಹೇಲ್ ಬಂಧನ
ಸಂತ್ರಸ್ತ ಮಹಿಳೆಯನ್ನು ಪಳ್ಳಿಗರಪಾಳ್ಯದ ಸುಶೀಲಮ್ಮ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು.

ಕೋಲಾರ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ತುಂಬಿದ ಸಭೆಯಲ್ಲಿ ಕಾರ್ಯಕರ್ತರ ಗದ್ದಲ; ವಿಡಿಯೋ ವೈರಲ್!
ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್'ನಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ನಡೆಯಿತು.

ಕೋಲಾರ: ನಿಯಂತ್ರಣ ತಪ್ಪಿ ಹೋಟೆಲ್'ಗೆ ನುಗ್ಗಿದ ಟಿಪ್ಪರ್, ಇಬ್ಬರ ದುರ್ಮರಣ
ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ವೇಳೆ ಕ್ಯಾಶ್ ಕೌಂಟರ್ ನಲ್ಲಿ ಕುಳಿತಿದ್ದ ದರ್ಶಿನಿ ಫಾಸ್ಟ್ ಫುಡ್ ಮಾಲೀಕ ಶಿವಾನಂದ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋಲಾರ: ಮುಸ್ಲಿಂ ಮಹಿಳೆಗೆ ಡ್ರಾಪ್; ಯುವಕನಿಗೆ ಅಪರಿಚಿತರಿಂದ ಬೆದರಿಕೆ, ಪ್ರಕರಣ ದಾಖಲು
ಆಗಸ್ಟ್ 18 ರಂದು ಘಟನೆ ನಡೆದಿದ್ದು, ಶಿವರಿಪಟ್ಟಣದ ವಿಷ್ಣು ಎಂಬುವರು ಸೋಮವಾರ ಮಾಲೂರು ತಾಲ್ಲೂಕಿನ ಕೋಲಾರ ಟೌನ್ ಪೊಲೀಸರಲ್ಲಿ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಕೋಲಾರ: ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ
ಮುಳಬಾಗಿಲು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.14 ರಂದು ಮುಡಿಯನೂರು ಪ್ರದೇಶದಲ್ಲಿ ಘಟನೆ ನಡೆದಿತ್ತು.

