Kolar

ಕೆಜಿಎಫ್: ವಿಜೃಂಭಣೆಯ ಬ್ರಹ್ಮೋತ್ಸವ, ಲಕ್ಷಾಂತರ ಭಕ್ತರು ಭಾಗಿ!
ಕೋಲಾರ ಜಿಲ್ಲೆಯ ಗಣಿ ಪ್ರದೇಶವಾದ ಕೆಜಿಎಫ್ ನಲ್ಲಿ ಈ ಬಾರಿಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ವಿಜೃಂಭಣೆಯಿಂದ ನೆರವೇರಿತು. ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾದರು.

ಕೋಲಾರ: ಕೌಟುಂಬಿಕ ಕಲಹ; ಇಬ್ಬರು ಗಂಡು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ!
ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಲಾರದಿಂದ ಅಳಿಯನಿಗೆ ಟಿಕೆಟ್ ನಿರಾಕರಣೆ; ಕಾಂಗ್ರೆಸ್ 'ರಾಜಿ ಸೂತ್ರ' ಕಂಡುಕೊಳ್ಳಬೇಕಿತ್ತು: ಕೆಎಚ್ ಮುನಿಯಪ್ಪ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೋಲಾರದಿಂದ ಅಭ್ಯರ್ಥಿ ವಿಚಾರವಾಗಿ ಪಕ್ಷವು ರಾಜಿ ಸೂತ್ರವನ್ನು ಕಂಡುಕೊಳ್ಳಬೇಕಿತ್ತು ಮತ್ತು ಸ್ಥಳೀಯರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕಿತ್ತು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆಎಚ್ ಮುನಿಯಪ್ಪ ಭಾನುವಾರ ಹೇಳಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರ: ಮುನಿಯಪ್ಪ ಪ್ರಯತ್ನ ವ್ಯರ್ಥ, ಕಾಂಗ್ರೆಸ್ ನಿಂದ ಗೌತಮ್ ಗೆ ಟಿಕೆಟ್ ಸಿಕ್ಕಿದ್ದೇಗೆ?
ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ಮ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶನಿವಾರ ಘೋಷಣೆ ಮಾಡಿದ್ದು, ಒಂದು ತಿಂಗಳಿನಿಂದ ಉಂಟಾಗಿದ್ದ ಗೊಂದಲ ನಿವಾರಣೆಯಾಗಿದೆ.

Lok Sabha election 2024: ಕೆ.ವಿ. ಗೌತಮ್ ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದ್ದು ಭಾರೀ ರಾಜಕೀಯ ಹೈಡ್ರಾಮಾಕ್ಕೆ ತೆರೆಬಿದ್ದಿದೆ.

ಸಿದ್ದು-ಡಿಕೆಶಿ ಮಧ್ಯಪ್ರವೇಶಿಸಿದರೂ ಬಗೆಹರಿಯದ ಗೊಂದಲ: ಕೋಲಾರ 'ಕೈ' ಕಗ್ಗಂಟು ಮುಂದುವರಿಕೆ
ಕೋಲಾರ ಕಾಂಗ್ರೆಸ್ ಕಗ್ಗಂಟು ಬಿಡಿಸಲು ರಾಜ್ಯ ನಾಯಕತ್ವ ಹರಸಾಹಸ ನಡೆಸಿದರೂ ಪೈಪೋಟಿಗೆ ಬಿದ್ದಿರುವ ಸ್ಪೀಕರ್ ರಮೇಶ್ ಕುಮಾರ್ ಬಣ ಹಾಗೂ ಮುನಿಯಪ್ಪ ಕುಟುಂಬದ ನಡುವೆ ಹೊಂದಾಣಿಕೆ ಮೂಡಿಸಲು ಸಾಧ್ಯವಾಗಿಲ್ಲ.

ಲೋಕಸಭೆ ಚುನಾವಣೆ: JDSಗೆ ಕೋಲಾರ ಸೇರಿ 3 ಕ್ಷೇತ್ರ; ಬಿಜೆಪಿ ಅಧಿಕೃತ ಘೋಷಣೆ
ಜೆಡಿಎಸ್-ಬಿಜೆಪಿ ದೋಸ್ತಿಗಳಿಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.

ಕೋಲಾರ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟು: ಅಳಿಯನಿಗೆ ಟಿಕೆಟ್ ಕೊಡುವಂತೆ ಮುನಿಯಪ್ಪ ಪಟ್ಟು; ರಮೇಶ್ ಕುಮಾರ್ ಬಣದ ವಿರೋಧ!
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಾಕಿ ಇದೆ.

ಬಿಜೆಪಿ ಕಿತ್ತುಹಾಕಿದ್ದ ಮುಸ್ಲಿಮರ 2ಬಿ ಕೋಟಾ ಮತ್ತೆ ಪುನರ್‌ಸ್ಥಾಪಿಸಿ: ಕೋಲಾರದಿಂದ ಬೆಂಗಳೂರಿಗೆ ಟೆಕ್ಕಿ ಪಾದಯಾತ್ರೆ
ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವಂತೆ ಕೋರಿ ಸಾಫ್ಟ್‌ವೇರ್ ಟೆಕ್ಕಿ 26 ವರ್ಷದ ಫಾರೂಕ್ ಜುನೈದಿ ಕೋಲಾರದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

