Kolhapur

ಪ್ರವಾಸ ದುರಂತ: ರೆಸಾರ್ಟ್‌ನ ಈಜುಕೊಳದಲ್ಲಿ ಕೊಲ್ಹಾಪುರದ 25 ವರ್ಷದ ಯುವಕ ಮುಳುಗಿ ಸಾವು, Video
ಸಿಂಧುದುರ್ಗ ಜಿಲ್ಲೆಯ ಮಾಲವಣ್‌ನಲ್ಲಿರುವ ರೆಸಾರ್ಟ್‌ನ ಈಜುಕೊಳದಲ್ಲಿ 25 ವರ್ಷದ ಯುವಕ ಮುಳುಗಿ ಮೃತಪಟ್ಟಿದ್ದಾರೆ.

ಮಾಧುರಿ ಆನೆಗಾಗಿ ಕರ್ನಾಟಕ-ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಆಕ್ರೋಶ: ಸುಪ್ರೀಂ ಕೋರ್ಟ್ ಎಂಟ್ರಿ; ಫಡ್ನವೀಸ್ ದಿಢೀರ್ ಸಭೆ!
ಕೊಲ್ಲಾಪುರದ ನಾಂದಣಿ ಮಠದಿಂದ ಮಾದೇವಿ (ಮಾಧುರಿ) ಆನೆಯನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜೈನ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬಾಯ್‌ಫ್ರೆಂಡ್ ಹರ್ಷವರ್ಧನ್ ಜೊತೆ ಸದ್ದಿಲ್ಲದೆ ಸಪ್ತಪದಿ ತುಳಿದ 'ಗಾಳಿಪಟ 2' ಖ್ಯಾತಿಯ ವೈಭವಿ ಶಾಂಡಿಲ್ಯ!
ಹರ್ಷವರ್ಧನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಮದುವೆಯ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಿದ್ದಾರೆ.

ಕೊಲ್ಹಾಪುರ ರೈಲಿನಲ್ಲಿ ಹುಟ್ಟಿದ ಮಗುವಿಗೆ ''ಮಹಾಲಕ್ಷ್ಮಿ'' ಎಂದು ಹೆಸರಿಟ್ಟ ಮುಸ್ಲಿಂ ದಂಪತಿ
ಚಲಿಸುತ್ತಿದ್ದ ರೈಲಿನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ 'ಮಹಾಲಕ್ಷ್ಮಿ' ಎಂದು ನಾಮಕರಣ ಮಾಡುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಕೊಲ್ಲಾಪುರ ಬಳಿ ಬಸ್ ಪಲ್ಟಿ; ಒಂದೇ ಕುಟುಂಬದ ಮೂವರು ಸಾವು, 9 ಮಂದಿಗೆ ಗಾಯ
ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್; ಕೊಲ್ಲಾಪುರದಲ್ಲಿ ಹಿಂಸಾಚಾರ; ಸೆಕ್ಷನ್ 144 ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಕೊಲ್ಹಾಪುರ: ನದಿಗೆ ಉರುಳಿ ಬಿದ್ದ ಬಸ್, 13 ಮಂದಿ ದುರ್ಮರಣ
ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಾಗರಿಕ ಮಿನಿ ಬಸ್ ವೊಂದು ನದಿ ಉರುಳಿಬಿದ್ದ ಪರಿಣಾಮ 13 ಮಂದಿ ದುರ್ಮರಣವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ...

'ಪದ್ಮಾವತಿ' ಸೆಟ್'ಗೆ ಬೆಂಕಿ: ನಿರ್ದೇಶಕ ಬನ್ಸಾಲಿ ಅಪಾಯದಿಂದ ಪಾರು
ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದ 'ಪದ್ಮಾವತಿ' ಚಿತ್ರಕ್ಕೆ ಒಂದಲ್ಲ ಒಂದು ಅಡ್ಡಿಯುಂಟಾಗುತ್ತಲೇ ಇದೆ. ಈ ಹಿಂದೆ ಬನ್ಸಾಲಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಕೆಲ ದುಷ್ಕರ್ಮಿಗಳು ಚಲನಚಿತ್ರದ ಸೆಟ್...

ಮಹಾರಾಷ್ಟ್ರ: ದಲಿತ ಚಿಂತಕ ಕೃಷ್ಣಾ ಕಿರ್ವಾಲೆ ಹತ್ಯೆ
ಮಹಾರಾಷ್ಟ್ರದಲ್ಲಿ ಮತ್ತೆ ಸಮಾಜ ಚಿಂತಕರ ಹತ್ಯಾ ಸರಣಿ ಮುಂದುವರೆದಿದ್ದು, ವಿಚಾರವಾದಿ, ದಿವಂಗತ ನರೇಂದ್ರ ದಾಭೋಲ್ಕರ್ ಅವರ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದ, ಅಂಬೇಡ್ಕರ್ ವಾದಿ ಚಿಂತಕ ಡಾ.ಕೃಷ್ಣ ಕಿರ್ವಾಲೆ (62 ವರ್ಷ) ಅವರನ್ನು ಶುಕ್ರವಾರ ದುಷ್ಕರ್ಮಿಗಳು ಇರಿದು ಕೊಂದಿದ್ದಾರೆ.

