Kolhapur clash

ಹಿಂಸಾಚಾರ ಬಳಿಕ ಸಹಜ ಸ್ಥಿತಿಗೆ ಮರಳಿದ ಕೊಲ್ಲಾಪುರ: ಎಲ್ಲೆಡೆ ಬಿಗಿ ಭದ್ರತೆ ಮುಂದುವರಿಕೆ
ಹಿಂಸಾಚಾರಕ್ಕೆ ಸಾಕ್ಷಿಯಾದ ಮಹಾರಾಷ್ಟ್ರದ ಕೊಲ್ಹಾಪುರ ಗುರುವಾರ ಸಹಜ ಸ್ಥಿತಿಗೆ ಮರಳಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿಭದ್ರತೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

ಕೊಲ್ಲಾಪುರ ಹಿಂಸಾಚಾರ ಬಳಿಕ ನಿಪ್ಪಾಣಿಯಲ್ಲೂ ಪರಿಸ್ಥಿತಿ ಉದ್ವಿಗ್ನ: ಗಡಿಯಲ್ಲಿ ಹೈ ಅಲರ್ಟ್, ಇಬ್ಬರ ಬಂಧನ
ಟಿಪ್ಪು ಸುಲ್ತಾನ್, ಔರಂಗಜೇಬ್ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾರಿಡ ಪೋಸ್ಟ್'ವೊಂದು ಕೊಲ್ಲಾಪುರದಲ್ಲಿ ಹಿಂಸಾಚಾರ ಸೃಷ್ಟಿಯಾಗುವಂತೆ ಮಾಡಿದ್ದು, ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ನಿಪಾಣಿಯಲ್ಲಿಯೂ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

