ದೇಶಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಗೋಡೆಗೆ ಡಿಕ್ಕಿ: ಬಿಜೆಪಿ ಸಂಸದೆ ರೂಪಾ ಗಂಗೂಲಿ ಪುತ್ರನ ಬಂಧನ
ಪಾನಮತ್ತ ಸ್ಥಿತಿಯಲ್ಲಿ ಕಾರು ಚಲಾಯಿಸಿ ಸಮತೋಲನ ಕಳೆದುಕೊಂಡು ಕೋಲ್ಕತ್ತಾ ಕ್ಲಬ್ ಗೋಡೆಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಜನತಾ ಪಾರ್ಟಿ ಸಂಸದೆ ರೂಪಾ ಗಂಗೂಲಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.