ದೇಶಕೋಲ್ಕತ್ತಾ ವೈದ್ಯೆಯ ಹತ್ಯಾಚಾರ: ಸತ್ಯ ಮರೆಮಾಚುವ ಪ್ರಯತ್ನ ನಡೆದಿದೆ: ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿ
ಬ್ಯಾನರ್ಜಿ ಅವರೊಂದಿಗೆ ಬಂದ ಟಿಎಂಸಿ ಕಾರ್ಯಕರ್ತರು ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಘೋಷಣೆಗಳನ್ನು ಕೂಗಿದರು, ಮರಣದಂಡನೆ ಶಿಕ್ಷೆಗೆ ಮುಖ್ಯಮಂತ್ರಿಗಳು ಈಗಾಗಲೇ ಒತ್ತಾಯಿಸಿದ್ದಾರೆ.