Kolkata doctor rape-murder
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: ವಿದ್ಯಾರ್ಥಿಗಳಿಂದ ರಿಕ್ಷಾ ಚಾಲಕರವರೆಗೆ ನ್ಯಾಯಕ್ಕಾಗಿ ಆಗ್ರಹಿಸಿ ಒಕ್ಕೊರಲ ಪ್ರತಿಭಟನೆ!
ದಕ್ಷಿಣ ಕೋಲ್ಕತ್ತಾದಲ್ಲಿ, 40ಕ್ಕೂ ಹೆಚ್ಚು ಶಾಲೆಗಳ ಸುಮಾರು 4,000 ಮಾಜಿ ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸಂತ್ರಸ್ತೆಗೆ ನ್ಯಾಯಕ್ಕಾಗಿ 2 ಕಿ.ಮೀ ದೂರ ನಡೆದರು.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: ಡಾ. ಸಂದೀಪ್ ಘೋಷ್ ಆಪ್ತನಿಂದ 8 ಕೋಟಿ ರೂ. ಮೌಲ್ಯದ ಚಿನ್ನ ED ವಶ!
ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಘೋಷ್ ಸದ್ಯ ಸಿಬಿಐ ಕಸ್ಟಡಿಯಲ್ಲಿದ್ದಾರೆ.

ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಕೊಲ್ಲಿ: ಪ್ರಚೋದನಕಾರಿ ಪೋಸ್ಟ್, ವಿದ್ಯಾರ್ಥಿನಿ ಬಂಧನ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕೊಲೆ ಮಾಡುವಂತೆ ಜನರನ್ನು ಪ್ರಚೋದಿಸಿದ ಆರೋಪ ವಿದ್ಯಾರ್ಥಿಯ ಮೇಲಿದೆ. ತಮ್ಮ ಪೋಸ್ಟ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯನ್ನು ಉಲ್ಲೇಖಿಸಿದ ಕೀರ್ತಿ ಶರ್ಮಾ ಮಮತಾ ಬ್ಯಾನರ್ಜಿಯವರನ್ನೂ ಅದೇ ರೀತಿಯಲ್ಲಿ ಕೊಲ್ಲುವ ಬಗ್ಗೆ ಮಾತನಾಡಿದ್ದರು.

ವೈದ್ಯರ ಪ್ರತಿಭಟನೆಗೆ IMA ಬೆಂಬಲ: ಆಗಸ್ಟ್ 17ರಂದು 24 ತಾಸು ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ, ಶಸ್ತ್ರಚಿಕಿತ್ಸೆ ಬಂದ್!
ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ಒಪಿಡಿ ಮತ್ತು ಶಸ್ತ್ರಚಿಕಿತ್ಸೆಗಳಿಂದ 24 ಗಂಟೆಗಳ ಕಾಲ ತಮ್ಮ ಸೇವೆಗಳನ್ನು ಹಿಂಪಡೆಯುವಂತೆ ಮನವಿ ಮಾಡಿದ್ದೇವೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: 'ಆರೋಪಿಗಳನ್ನು ರಕ್ಷಿಸಲು ಯತ್ನ' - ಸ್ಥಳೀಯ ಆಡಳಿತದ ವಿರುದ್ಧ ರಾಹುಲ್ ಕಿಡಿ
ಘಟನೆಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಕರಣದಲ್ಲಿ ರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

